![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 14, 2022, 8:39 AM IST
ಟೊರೊಂಟೊ: ಕೆನಡಾದ ಒಂಟಾರಿಯೊ ಹೆದ್ದಾರಿಯಲ್ಲಿ ಶನಿವಾರ ಪ್ರಯಾಣಿಕ ವ್ಯಾನೊಂದು ಟ್ರಾಕ್ಟರ್-ಟ್ರೇಲರ್ ಗೆ ಢಿಕ್ಕಿ ಹೊಡೆದು ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಕೆನಡಾದಲ್ಲಿನ ಭಾರತೀಯ ಹೈಕಮಿಷನರ್ ಅಜಯ್ ಬಿಸಾರಿಯಾ ಸೋಮವಾರ ತಿಳಿಸಿದ್ದಾರೆ.
ಟ್ವಿಟರ್ ನಲ್ಲಿ ಭಾರತೀಯ ರಾಯಭಾರಿ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಟೊರೊಂಟೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂತ್ರಸ್ತರ ಸ್ನೇಹಿತರಿಗೆ ಎಲ್ಲಾ ನೆರವು ನೀಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಮಗ ಶಾಸಕನಾದರೂ ಕಸ ಗುಡಿಸುವ ಕೆಲಸ ಬಿಡದ ತಾಯಿ
“ಕೆನಡಾದಲ್ಲಿ ಹೃದಯ ವಿದ್ರಾವಕ ದುರಂತ; ಶನಿವಾರ ಟೊರೊಂಟೊ ಬಳಿ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
Heart-breaking tragedy in Canada: 5 Indians students passed away in an auto accident near Toronto on Saturday. Two others in hospital. Deepest condolences to the families of the victims. @IndiainToronto team in touch with friends of the victims for assistance. @MEAIndia
— Ajay Bisaria (@Ajaybis) March 14, 2022
ಕ್ವಿಂಟೆ ವೆಸ್ಟ್ ಒಂಟಾರಿಯೊ ಪ್ರಾಂತೀಯ ಪೊಲೀಸ್ ಪ್ರಕಾರ, ಮೃತಪಟ್ಟ ವಿದ್ಯಾರ್ಥಿಗಳನ್ನು ಹರ್‌ಪ್ರೀತ್ ಸಿಂಗ್, ಜಸ್ಪಿಂದರ್ ಸಿಂಗ್, ಕರಣ್‌ಪಾಲ್ ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್ ಕುಮಾರ್ ಎಂದು ಗುರುತಿಸಲಾಗಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.