ಜಾಗತಿಕವಾಗಿ ಟಾಪ್ ಶೇ.2 ವಿಜ್ಞಾನಿಗಳಲ್ಲಿ ಭಾರತೀಯರಿಗೂ ಸ್ಥಾನ
Team Udayavani, Oct 13, 2022, 11:30 PM IST
ನವದೆಹಲಿ: ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿ ಮಾಡುವ ಅಲ್ಫರ್ ಡಾಡ್ಜರ್(ಎಡಿ) ವೈಜ್ಞಾನಿಕ ಸೂಚ್ಯಂಕ 2023 ಬಿಡುಗಡೆಯಾಗಿದೆ. ಅದರಲ್ಲಿ ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯ ಮೊದಲ ಶೇ.2 ಸ್ಥಾನಗಳಲ್ಲಿ ಭಾರತದ 52 ವಿಜ್ಞಾನಿಗಳಿದ್ದಾರೆ.
ಪಂಜಾಬ್ ವಿಶ್ವವಿದ್ಯಾಲಯ ಪ್ರಾಧ್ಯಾಪಕರಾಗಿರುವ ಜೆ.ಬಿ.ಸಿಂಗ್ ಅವರು ಪಟ್ಟಿಯಲ್ಲಿರುವ ಭಾರತೀಯ ವಿಜ್ಞಾನಿಗಳ ಸಾಲಿನಲ್ಲಿ ಮೊದಲಿದ್ದಾರೆ. ಅವರ ನಂತರ ಮುಂಬೈನ ಭಾಭಾ ಆಟೋಮಿಕ್ ರಿಸರ್ಚ್ ಸೆಂಟರ್(ಬಿಎಆರ್ಸಿ)ನ ದೀಪಾನ್ವಿತ ದತ್ತಾ, ಟಾಟಾ ಇನ್ಸ್ಟಿಟ್ಯೂಟ್ ಆಫ್ ಫಂಡಮೆಂಟಲ್ ರಿಸರ್ಚ್(ಟಿಐಎಫ್ಆರ್)ನ ಗಗನ್ ಮೊಹಂತಿ, ಬಿಎಆರ್ಸಿಯ ಎ.ಕೆ.ಮೊಹಂತಿ, ಶೂಲಿನಿ ವಿಶ್ವವಿದ್ಯಾಲಯದ ಅನಿರ್ಬನ್ ಸಹಾ ಇದ್ದಾರೆ.
ಟಿಐಎಫ್ಆರ್, ಕೋಲ್ಕತದ ಇನ್ಸ್ಟಿಟ್ಯೂಟ್ ಆಫ್ ಕೆಮಿಕಲ್ ಟೆಕ್ನಾಲಜಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಶನ್ ಆ್ಯಂಡ್ ರಿಸರ್ಚ್, ವೇರಿಯೇಬಲ್ ಎನರ್ಜಿ ಸೈಕ್ಲೋಟ್ರಾನ್ ಸೆಂಟರ್ನ ತಲಾ 4 ವಿಜ್ಞಾನಿಗಳು ವಿಶ್ವದ ಟಾಪ್ ವಿಜ್ಞಾನಿಗಳ ಪಟ್ಟಿಯ ಶೇ.2 ಸ್ಥಾನದಲ್ಲಿ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ
Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್ ಬೇಕು
Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.