Japan; ಕ್ಯುಶು ಪ್ರದೇಶದಲ್ಲಿ 6.9 ತೀವ್ರತೆಯ ಭೂಕಂಪ: ಸುನಾಮಿ ಎಚ್ಚರಿಕೆ!

Team Udayavani, Jan 13, 2025, 7:32 PM IST

eart

ಟೋಕಿಯೋ: ನೈಋತ್ಯ ಜಪಾನ್‌ನ ಕ್ಯುಶು ಪ್ರದೇಶದಲ್ಲಿ ಸೋಮವಾರ ರಿಕ್ಟರ್ ಮಾಪಕದಲ್ಲಿ 6.9 ಅಳತೆಯ ಭೂಕಂಪ ಸಂಭವಿಸಿದೆ. ಮಿಯಾಝಾಕಿ ಮತ್ತು ಕೊಚಿ ಪ್ರಾಂತ್ಯಗಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.

ಜಪಾನ್ ನ ಹವಾಮಾನ ಸಂಸ್ಥೆಯನ್ನು ಉಲ್ಲೇಖಿಸಿ ಅಸೋಸಿಯೇಟೆಡ್ ಪ್ರೆಸ್ ಭೂಕಂಪ ಸಂಭವಿಸಿದ ಕುರಿತು ವರದಿ ಮಾಡಿದೆ. ಮಿಯಾಝಾಕಿ ಪ್ರಿಫೆಕ್ಚರ್‌ನಲ್ಲಿ ರಾತ್ರಿ ಜಪಾನ್ ಕಲಾಮಾನ 9:29 ಕ್ಕೆ ಭೂಕಂಪ ಸಂಭವಿಸಿದೆ. ಜಪಾನಿನ ಮಾಪಕದಲ್ಲಿ 0 ರಿಂದ 7 ರಷ್ಟಿರುವ ತೀವ್ರ ಪೀಡಿತ ಪ್ರದೇಶಗಳಲ್ಲಿ 5 ಕ್ಕಿಂತ ಕಡಿಮೆ ತೀವ್ರತೆಯನ್ನು ಹೊಂದಿದೆ ಎಂದು NHK ವರದಿ ಮಾಡಿದೆ.

EMSC(ಯುರೋಪಿಯನ್ ಮೆಡಿಟರೇನಿಯನ್ ಸೀಸ್ಮಾಲಾಜಿಕಲ್ ಸೆಂಟರ್) ಪ್ರಕಾರ ಭೂಕಂಪ 37 ಕಿಮೀ ಆಳದಲ್ಲಿದೆ.ಕಳೆದ ವರ್ಷ ಆಗಸ್ಟ್ 8 ರಂದು, 6.9 ಮತ್ತು 7.1 ರ ತೀವ್ರತೆಯ ಎರಡು ಪ್ರಬಲ ಭೂಕಂಪಗಳು ಕ್ಯುಶು ಮತ್ತು ಶಿಕೋಕು ನೈಋತ್ಯ ದ್ವೀಪಗಳನ್ನು ನಡುಗಿಸಿದ್ದವು.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

1-udu

Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ

1-BINIL

Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-palak

ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್‌

1-BINIL

Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು

1-ssaaa

China ಮಹತ್ವದ ಮೈಲಿಗಲ್ಲು: ಸಮುದ್ರ ಮಧ್ಯದಿಂದ ಉಪಗ್ರಹಗಳ ಉಡಾವಣೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ

Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mahakumbaha1

Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ

1-udu

Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ

1-palak

ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್‌

suicide (2)

Kota ಸರಣಿ ಸುಸೈ*ಡ್‌ ಬೆನ್ನಲ್ಲೇ ಐಐಟಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಆತ್ಮಹ*ತ್ಯೆ!

1-BINIL

Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.