USA ವಿದ್ಯಾರ್ಥಿಗಳೊಂದಿಗೆ ಒತ್ತಾಯದ ದೈಹಿಕ ಸಂಪರ್ಕ!: 6 ಮಂದಿ ಶಿಕ್ಷಕಿಯರ ಬಂಧನ

Team Udayavani, Apr 16, 2023, 8:27 PM IST

arrest-lady

ನ್ಯೂಯಾರ್ಕ್: ಆಘಾತಕಾರಿ ಘಟನೆಯಲ್ಲಿ, ಅಮೆರಿಕದಲ್ಲಿ ವಿದ್ಯಾರ್ಥಿಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ಆರು ಮಂದಿ ಶಿಕ್ಷಕಿಯರನ್ನು ಎರಡು ದಿನಗಳ ಅವಧಿಯಲ್ಲಿ ಬಂಧಿಸಲಾಗಿದೆ.

ಡ್ಯಾನ್‌ವಿಲ್ಲೆಯ ಎಲ್ಲೆನ್ ಶೆಲ್(38) ಮೇಲೆ ಮೂರನೇ ಹಂತದ ಅತ್ಯಾಚಾರದ ಆರೋಪ ಹೊರಿಸಲಾಗಿದೆ. ಪ್ರಕರಣದಲ್ಲಿ ಸಲ್ಲಿಸಲಾದ ಕ್ರಿಮಿನಲ್ ದೂರಿನ ಪ್ರಕಾರ, ಶೆಲ್ “ಇಬ್ಬರು 16 ವರ್ಷ ವಯಸ್ಸಿನ ಹುಡುಗರೊಂದಿಗೆ ಮೂರು ಬಾರಿ ದೇಹ ಸಂಪರ್ಕ ಹೊಂದಿದ್ದರು ಎಂದು ಆರೋಪಿಸಲಾಗಿದೆ. ಗುರುವಾರ ಆಕೆಯನ್ನು ಗ್ಯಾರಾರ್ಡ್ ಕೌಂಟಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಅರ್ಕಾನ್ಸಾಸ್ ಶಿಕ್ಷಕಿ 32 ವರ್ಷದ ಹೀದರ್ ಹೇರ್ ಅತ್ಯಾಚಾರ ಆರೋಪವನ್ನು ಎದುರಿಸುತ್ತಿದ್ದಾರೆ. ಆಕೆ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾಳೆ ಎಂದು ಅರ್ಕಾನ್ಸಾಸ್ ಟೈಮ್ಸ್ ವರದಿ ಮಾಡಿದೆ.

ಒಕ್ಲಹೋಮಾದ ಎಮಿಲಿ ಹ್ಯಾನ್‌ಕಾಕ್( 26) ವಿದ್ಯಾರ್ಥಿಯೊಂದಿಗಿನ ಸಂಬಂಧದ ಬಗ್ಗೆ ಸ್ಥಳೀಯ ಪೊಲೀಸರಿಗೆ ಸುಳಿವು ಸಿಕ್ಕಿದ ನಂತರ ಗುರುವಾರ ಬಂಧಿಸಲಾಗಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಕೊಕೊ ಪ್ರಕಾರ, ಲಿಂಕನ್ ಕೌಂಟಿಯ ಬದಲಿ ಶಿಕ್ಷಕಿಯೊಬ್ಬರು 15 ವರ್ಷದ ವಿದ್ಯಾರ್ಥಿಯೊಂದಿಗೆ ಹೊಂದಿದ್ದ ಅನುಚಿತ ಸಂಬಂಧಕ್ಕೆ ಸಂಬಂಧಿಸಿದಂತೆ ಆರೋಪ ಹೊರಿಸಲಾಗಿದೆ. ಬದಲಿ ಶಿಕ್ಷಕಿ ಎಮ್ಮಾ ಡೆಲಾನಿ ಹ್ಯಾನ್‌ಕಾಕ್ ವೆಲ್‌ಸ್ಟನ್ ಪಬ್ಲಿಕ್ ಸ್ಕೂಲ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಶಾಲೆಯ ಕಟ್ಟಡದೊಳಗೆ ದೇಹ ಸಂಪರ್ಕ ಮಾಡಲಾಗಿದೆ ಎಂದು ನ್ಯಾಯಾಲಯದ ದಾಖಲೆಗಳು ಹೇಳುತ್ತವೆ.

ನ್ಯೂಯಾರ್ಕ್ ಪೋಸ್ಟ್ ಪ್ರಕಾರ, ಅಯೋವಾದ ಡೆಸ್ ಮೊಯಿನ್ಸ್‌ನಲ್ಲಿರುವ ಕ್ಯಾಥೋಲಿಕ್ ಹೈಸ್ಕೂಲ್‌ನಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿರುವ ಕ್ರಿಸ್ಟನ್ ಗ್ಯಾಂಟ್(36) ಹದಿಹರೆಯದ ವಿದ್ಯಾರ್ಥಿಯೊಂದಿಗೆ ಐದು ಬಾರಿ ತನ್ನ ಶಾಲೆಯ ಒಳಗೆ ಮತ್ತು ಹೊರಗೆ ದೈಹಿಕ ಸಂಬಂಧ ಹೊಂದಿದ್ದಕ್ಕಾಗಿ ಶುಕ್ರವಾರ ಬಂಧಿಸಲಾಗಿದೆ.

ಎಫ್‌ಎಫ್‌ಎಕ್ಸ್‌ನೌ ಪ್ರಕಾರ, ಜೇಮ್ಸ್ ಮ್ಯಾಡಿಸನ್ ಹೈಸ್ಕೂಲ್‌ನಲ್ಲಿ ಅಲಿಹ್ ಖೇರದ್‌ಮಂಡ್ ಎಂಬ 33 ವರ್ಷದ ಶಿಕ್ಷಕಿ ಹಲವಾರು ತಿಂಗಳುಗಳ ಅವಧಿಯಲ್ಲಿ ವಿದ್ಯಾರ್ಥಿಯೊಂದಿಗೆ ಲೈಂಗಿಕ ದುರುಪಯೋಗ ಪಡಿಸಿಕೊಂಡ ಆರೋಪ ಹೊತ್ತಿದ್ದಾರೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿAmerican Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್‌’ಗೆ ಅಡ್ಡಿ

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

Bangladesh: 42,600 ಕೋಟಿ ರೂ. ಲಂಚ ಕೇಸ್‌: ಹಸೀನಾ ವಿರುದ್ಧ ತನಿಖೆ ಶುರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.