Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Team Udayavani, Oct 6, 2024, 6:50 AM IST
ಬುರ್ಕಿನಫಾಸೋ: ಪಶ್ಚಿಮ ಆಫ್ರಿಕಾದ ಬಡ ರಾಷ್ಟ್ರ ಬುರ್ಕಿನಫಾಸೋದಲ್ಲಿ ಅಲ್‌ಖೈದಾ ಬೆಂಬಲಿತ ಉಗ್ರರು ಅಟ್ಟಹಾಸ ಮೆರೆದಿದ್ದು ಒಂದೇ ಗಂಟೆಯಲ್ಲಿ 600 ಜನರನ್ನು ಕೊಂದು ಪರಾರಿಯಾಗಿದ್ದಾರೆ.
ಈ ಘಟನೆ ತಡವಾಗಿ ಜಗತ್ತಿನ ಗಮನಕ್ಕೆ ಬಂದಿದ್ದು ಆಗಸ್ಟ್ 24ರಂದು ಬೈಕಿನಲ್ಲಿ ಬಂದ ಅಲ್‌ಖೈದಾ ಬೆಂಬಲಿತ ಜಮಾತ್ ನುಸ್ರತ್ ಅಲ್-ಇಸ್ಲಾಂ ವಲ್-ಮುಸ್ಲಿಮೀನ್ ಸಂಘಟನೆಯ ಉಗ್ರರು ಬರ್ಸಲ್‌ಘೋ ಎಂಬ ಪಟ್ಟಣದ ಹೊರವಲಯಕ್ಕೆ ನುಗ್ಗಿ ಮನಬಂದಂತೆ ಗುಂಡು ಹಾರಿಸಿ 600 ಜನರನ್ನು ಕೊಂದಿದ್ದಾರೆ.
ಸತ್ತವರಲ್ಲಿ ಬಹುತೇಕರು ಮಹಿಳೆಯರು ಮತ್ತು ಮಕ್ಕಳು ಎಂದು ತಿಳಿದುಬಂದಿದೆ. ಪಕ್ಕದ ಮಾಲಿ ದೇಶದಲ್ಲಿ ನೆಲೆ ನಿಂತಿರುವ ಈ ಉಗ್ರರು ಬುರ್ಕಿನಫಾಸೋದಲ್ಲಿ ಸದಾ ಉಪಟಳ ನೀಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.