7 ಅಮೆರಿಕ ಯೋಧರ ಹತ್ಯೆ: ಐಸಿಸ್
Team Udayavani, Mar 27, 2019, 5:57 AM IST
ಬೇರತ್: ಸಿರಿಯಾದಲ್ಲಿ ಐಸಿಸ್ ಉಗ್ರರು ಆಕ್ರಮಿಸಿಕೊಂಡಿದ್ದ ಎಲ್ಲ ಪ್ರದೇಶಗಳನ್ನೂ ವಶಪಡಿಸಿಕೊಂಡಿದ್ದೇವೆ ಎಂದು ಅಮೆರಿಕ ಘೋಷಿಸಿದ ಬೆನ್ನಲ್ಲೇ, ಅಮೆರಿಕ ಸೇನೆಯ 7 ಯೋಧರನ್ನು ಹತ್ಯೆಗೈದಿರುವುದಾಗಿ ಐಸಿಸ್ ಉಗ್ರರು ಹೇಳಿಕೊಂಡಿದ್ದಾರೆ. ಸಿರಿಯಾದ ಉತ್ತರ ಭಾಗದ ಮನ್‌ಬಿಜ್ ನಗರದ ಚೆಕ್‌ಪಾಯಿಂಟ್ ದಾಳಿ ತಡೆದಿದ್ದು, ಐಸಿಸ್ ಹೊಣೆ ಹೊತ್ತು ಕೊಂಡಿದೆ. ಐಸಿಸ್ ಹಿಡಿತದಲ್ಲಿದ್ದ ಈ ಪ್ರದೇಶದಲ್ಲಿ ಈಗ ಸಿರಿಯಾ ಸೇನೆ ಆಡಳಿತ ನಿರ್ವಹಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.