ಪಾಕ್‌ನ ಪಂಜಾಬ್‌ನಲ್ಲಿ 8ರ ಬಾಲಕಿಯ ರೇಪ್‌ ಬಳಿಕ ಸಜೀವ ದಹನ!

Team Udayavani, Apr 11, 2018, 10:08 AM IST

child-rape.jpg

ಲಾಹೋರ್‌: ಪಾಕಿಸ್ಥಾನದ ಪಂಜಾಬ್‌ ಪ್ರಾಂತ್ಯದಲ್ಲಿ ನಡೆದ ಅತ್ಯಂತ ಪೈಶಾಶಿಕ ಮತ್ತು ಕ್ರೂರ ಕೃತ್ಯವೊಂದರಲ್ಲಿ 8 ರ ಹರೆಯದ ಬಾಲಕಿಯನ್ನು ಬರ್ಬರವಾಗಿ ಅತ್ಯಾಚಾರಗೈದು ಬಳಿ ಸಜೀವವಾಗಿ  ದಹಿಸಲಾಗಿದೆ. ಹೇಯ ಘಟನೆಯ ಬಳಿಕ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ.

ಚಿಚ್‌ವಾತ್‌ನಿ ಮತ್ತು ಸಾಹಿವಾಲ್‌ ಪ್ರದೇಶದಲ್ಲಿ ಭಾರೀ ಸಂಖ್ಯೆಯ ಉದ್ರಿಕ್ತರು ರಸ್ತೆ ತಡೆದು ಆಕ್ರೋಶವನ್ನು ಹೊರ ಹಾಕಿದ್ದಾರೆ.

ಅಂಗಡಿಗೆ ತೆರಳಿದ್ದ 2 ನೇ ತರಗತಿ ಬಾಲಕಿ ನಾಪತ್ತೆಯಾಗಿದ್ದಳು, ಹುಟುಕಾಟ ನಡೆಸುವ ವೇಳೆ ರಸ್ತೆ ಬದಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಬಾಲಕಿ ಪತ್ತೆಯಾಗಿದ್ದಳು ಕೂಡಲೇ ಆಕೆಯನ್ನು ಲಾಹೋರ್‌ನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆ ಬದುಕುಳಿಯಲಿಲ್ಲ. 

ಶಂಕಿತ ಆರೋಪಿಯನ್ನುಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. 

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.