ಪಾಕಿಸ್ತಾನ ಬಸ್ ನಲ್ಲಿ ಬಾಂಬ್ ಸ್ಫೋಟ; ಚೀನಾದ 9 ಕಾರ್ಮಿಕರು ಸೇರಿ 13 ಮಂದಿ ಸಾವು
ಇಸ್ಲಾಮಾಬಾದ್ ನಲ್ಲಿರುವ ಚೀನಾದ ರಾಯಭಾರ ಕಚೇರಿ ತಿಳಿಸಿರುವುದಾಗಿ ವರದಿ ಹೇಳಿದೆ.
Team Udayavani, Jul 14, 2021, 1:37 PM IST
ಪೇಶಾವರ: ಬಸ್ ನಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಒಂಬತ್ತು ಮಂದಿ ಚೀನ ಕಾರ್ಮಿಕರು ಸೇರಿದಂತೆ 13 ಮಂದಿ ಸಾವನ್ನಪ್ಪಿರುವ ಘಟನೆ ವಾಯುವ್ಯ ಪಾಕಿಸ್ತಾನದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ಬುಧವಾರ(ಜುಲೈ 14) ತಿಳಿಸಿದ್ದಾರೆ.
ಇದನ್ನೂ ಓದಿ:ಮೂರನೇ ಅಲೆಗೆ ಸರಕಾರದಿಂದ ಸರ್ವಸಿದ್ಧತೆ ಎಂದ ಡಾ.ಸಿ.ಎನ್.ಅಶ್ವತ್ಥನಾರಾಯಣ
ಸ್ಫೋಟದ ಸ್ವರೂಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪಾಕಿಸ್ತಾನದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದು, ತಮ್ಮಪ್ರಜೆಗಳನ್ನು ಗುರಿಯಾಗಿರಿಸಿ ದಾಳಿ ನಡೆಸಲಾಗಿದೆ ಎಂದು ಇಸ್ಲಾಮಾಬಾದ್ ನಲ್ಲಿರುವ ಚೀನಾದ ರಾಯಭಾರ ಕಚೇರಿ ತಿಳಿಸಿರುವುದಾಗಿ ವರದಿ ಹೇಳಿದೆ.
ಈ ದಾಳಿಯಿಂದ ಪಾಕಿಸ್ತಾನದಲ್ಲಿನ ಚೀನಾ ಸಂಸ್ಥೆಯ ಯೋಜನೆಗೆ ಅಡ್ಡಿಯನ್ನು ಉಂಟು ಮಾಡುವ ಇರಾದೆಯಾಗಿದೆ, ಇದರಿಂದ ಚೀನಾದ ಪ್ರಜೆಗಳು ಸಾವಿಗೀಡಾಗಲು ಕಾರಣವಾಗಿದೆ ಎಂದು ಚೀನಾ ರಾಯಭಾರ ಕಚೇರಿ ಬುಧವಾರ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.