![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Jun 29, 2023, 7:15 AM IST
ಇಸ್ಲಾಮಾಬಾದ್: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಮದುವೆ ವಿವಾದದ ಕಾರಣಕ್ಕೆ ಒಂದೇ ಕುಟುಂಬದ 9 ಸದಸ್ಯರನ್ನು ಅವರ ಸಂಬಂಧಿಕರೇ ಗುಂಡಿಟ್ಟು ಹತ್ಯೆಗೈದಿರುವ ಘಟನೆ ವರದಿಯಾಗಿದೆ. ಮಲಕಂದ್ ಜಿಲ್ಲೆಯ ಬತ್ವೇಲ್ ತೆಹಸಿಲ್‌ನಲ್ಲಿ ಘಟನೆ ನಡೆದಿದ್ದು, ಮೃತರ ಪೈಕಿ ಮೂವರು ಮಹಿಳೆಯರು ಹಾಗೂ 6 ಮಂದಿ ಪುರುಷರು ಸೇರಿದ್ದಾರೆ.
ಸಂಬಂಧಿಕರ ನಡುವೆ ಮದುವೆ ವಿಚಾರವಾಗಿ ಮನಸ್ತಾಪವಾಗಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಏಕಾಏಕಿ ಮನೆಗೆ ನುಗ್ಗಿದ ಸಂಬಂಧಿಕರು ನಿದ್ರೆಯಲ್ಲಿದ್ದವರ ಮೇಲೆ ಮನಬಂದಂತೆ ಗುಂಡುಹಾರಿಸಿ, ಹತ್ಯೆಗೈದಿದ್ದಾರೆ. ಪ್ರಕರಣ ಸಂಬಂಧಿಸಿದಂತೆ ದೂರು ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
You seem to have an Ad Blocker on.
To continue reading, please turn it off or whitelist Udayavani.