ಮಗನಿಗಾಗಿ ಔಷಧಿ ಸಿದ್ಧಪಡಿಸುವ ಅಪ್ಪ!
Team Udayavani, Nov 23, 2021, 10:00 PM IST
ಸಾಂದರ್ಭಿಕ ಚಿತ್ರ.
ಚೀನಾ: ಸಾವಿನ ಅಂಚಿನಲ್ಲಿರುವ ಮಗನಿಗಾಗಿ ತಂದೆ ತಾನೇ ಔಷಧಿ ತಯಾರಿಕೆಯಲ್ಲಿ ತೊಡಗಿರುವ ವಿಚಿತ್ರ ಘಟನೆ ಚೀನಾದಲ್ಲಿ ನಡೆದಿದೆ.
ಅಲ್ಲಿನ ಕ್ಸು ವೇಯ್ ಎಂಬಾತನ 2 ವರ್ಷದ ಮಗನಿಗೆ ಮೆನ್ಕಸ್ ಎಂಬ ಕಾಯಿಲೆ ಇದ್ದು, ಅದರಿಂದಾಗಿ ಆತ ಚಟುವಟಿಕೆಯಿಂದಿರುವುದಕ್ಕೆ, ಮಾತನಾಡುವುದಕ್ಕೆ ಸಾಧ್ಯವಾಗುತ್ತಿಲ್ಲ.
ಅದಕ್ಕೆ ಚೀನಾದಲ್ಲಿ ಔಷಧಿ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಪ್ರೌಢಶಾಲೆ ಓದಿರುವ ಕ್ಸು ತಾನೇ ಔಷಧ ತಯಾರಿಕೆಯಲ್ಲಿ ತೊಡಗಿದ್ದಾನೆ.
ವಿಶೇಷವೆಂದರೆ ಆತನ ಔಷಧಿ ಸೇವಿಸಿದ 2 ವಾರಗಳಲ್ಲೇ ಮಗನ ಆರೋಗ್ಯದಲ್ಲಿ ಧನಾತ್ಮಕ ಬೆಳವಣಿಗೆ ಕಂಡುಬಂದಿದೆಯಂತೆ!
ಇದನ್ನೂ ಓದಿ:ಬೊಂಬಾ ರೈಡ್ ಶಿಕ್ಷಣದ ಅವ್ಯವಸ್ಥೆಯನ್ನು ಹೇಳುತ್ತಾ ಶೈಕ್ಷಣಿಕ ಅಗತ್ಯ ಪ್ರತಿಪಾದಿಸುವ ಸಿನಿಮಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.