Iran; ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಭೀಕರ ಅಗ್ನಿ ಅವಘಡ: 27 ಮಂದಿ ಮೃತ್ಯು

Team Udayavani, Nov 3, 2023, 2:35 PM IST

1-ssadsad

ಟೆಹರಾನ್: ಉತ್ತರ ಇರಾನ್‌ನಲ್ಲಿರುವ ಮಾದಕವಸ್ತು ವ್ಯಸನಿಗಳ ಪುನರ್ವಸತಿ ಕೇಂದ್ರದಲ್ಲಿ ಶುಕ್ರವಾರ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 27 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿ ಮಾಡಿದೆ.

ರಾಜಧಾನಿ ಟೆಹ್ರಾನ್‌ನ ವಾಯುವ್ಯಕ್ಕೆ ಸುಮಾರು 200 ಕಿಲೋಮೀಟರ್ ದೂರದಲ್ಲಿರುವ ಲ್ಯಾಂಗ್‌ರೌಡ್ ನಗರದಲ್ಲಿ ಸಂಭವಿಸಿದ ಭೀಕರ ಅವಘಡದಲ್ಲಿ ಕನಿಷ್ಠ ಹದಿನೇಳು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಖಾಸಗಿ ಪುನರ್ವಸತಿ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯನ್ನು ನಂದಿಸಲಾಗಿದ್ದು, ಅಧಿಕಾರಿಗಳು ಅವಘಡದ ಕಾರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಂತಹ ಅವಘಡಗಳು ಅಪರೂಪವಲ್ಲ, ಮುಖ್ಯವಾಗಿ ಸುರಕ್ಷತಾ ಕ್ರಮಗಳ ನಿರ್ಲಕ್ಷ್ಯ, ಹಳೆಯ ಮಾದರಿಯ ಸೌಲಭ್ಯಗಳು ಮತ್ತು ಅಸಮರ್ಪಕ ತುರ್ತು ಸೇವೆಗಳು ಕಾರಣ ಎಂದು ಹೇಳಲಾಗಿದೆ.

ಸೆಪ್ಟೆಂಬರ್‌ನಲ್ಲಿ, ಇರಾನ್‌ನ ರಕ್ಷಣ ಸಚಿವಾಲಯದ ಒಡೆತನದ ಕಾರ್ ಬ್ಯಾಟರಿ ಕಾರ್ಖಾನೆಯಲ್ಲಿ ಒಂದು ವಾರದೊಳಗೆ ಎರಡನೇ ಬಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಸಾವು-ನೋವುಗಳ ವರದಿಯಾಗಿಲ್ಲ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Jaishankar

Border ಅತಿಕ್ರಮಣ ಬೇಡ: ಚೀನಕ್ಕೆ ಭಾರತ ಎಚ್ಚರಿಕೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.