ಸೆಲ್ಫೀ ಝೂಮ್ ಮಾಡಿ ಸ್ಥಳ ಪತ್ತೆ ಹಚ್ಚಿ ಪಾಪ್ ಗಾಯಕಿಗೆ ಕಿರುಕುಳ ನೀಡಿದ ಭೂಪ!

Team Udayavani, Oct 11, 2019, 9:30 PM IST

Zoom-11-10

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಜಪಾನ್ ದೇಶದ ಪಾಪ್ ಗಾಯಕಿಯೊಬ್ಬಳು ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಸೆಲ್ಫೀಯಿಂದ ಆಕೆ ಇರುವ ಜಾಗವನ್ನು ಪತ್ತೆಹಚ್ಚಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ ಆಕೆಯ ‘ಅಭಿಮಾನಿ’ಯೊಬ್ಬ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಆ ಪಾಪ್ ಗಾಯಕಿ ಪೋಸ್ಟ್ ಮಾಡಿದ್ದ ಸೆಲ್ಫೀಯನ್ನು ಝೂಮ್ ಮಾಡಿ ನೋಡಿದಾಗ ಆಕೆಯ ಕಣ್ಣಿನಲ್ಲಿ ಆಕೆ ನಿಂತಿದ್ದ ರೈಲ್ವೇ ಸ್ಟೇಷನ್ ನ ಹೆಸರನ್ನು ಪತ್ತೆಮಾಡಿರುವ ಕುತೂಹಲಕಾರಿ ವಿಷಯವನ್ನು 26 ವರ್ಷದ ಆರೋಪಿ ಪೊಲೀಸರ ತನಿಖೆಯ ಸಂದರ್ಭದಲ್ಲಿ ಬಾಯ್ಬಿಟ್ಟಿದ್ದಾನೆ ಎಂದು ಡೈಲೀ ಮೇಲ್ ವರದಿ ತಿಳಿಸಿದೆ.

ಪಾಪ್ ತಾರೆ ಸಾಗುವ ರೈಲ್ವೇ ನಿಲ್ದಾಣದ ಹೆಸರನ್ನು ಪತ್ತೆ ಹಚ್ಚಿದ ಬಳಿಕ ಆ ಯುವಕ ಅಲ್ಲಿಂದ ಆಕೆಯನ್ನು ಫಾಲೋ ಮಾಡಿದ್ದಾನೆ. ಪಾಪ್ ಗಾಯಕಿ ತನ್ನ ಮನೆ ಸಮೀಪಿಸುತ್ತಿದ್ದಂತೆ ಆಕೆಯ ಹಿಂದಿನಿಂದ ಹೋಗಿ ಬಾಯಿಗೆ ಬಟ್ಟೆ ತುರುಕಿ ಆಕೆಯನ್ನು ಎಳೆದಾಡುವ ಪ್ರಯತ್ನವನ್ನು ಮಾಡಿದ್ದಾನೆ. ಬಳಿಕ ಆಕೆ ಈತನಿಂದ ತಪ್ಪಿಸಿಕೊಳ್ಳುವ ಪ್ರಯತ್ನವನ್ನು ಮಾಡಿದಾಗ ಆಕೆಯನ್ನು ಮರೆಯೊಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನೂ ಸಹ ಈತ ಮಾಡಿದ್ದಾನೆ. ಈತನ ರಂಪಾಟಕ್ಕೆ ಬೆದರಿ ಆತನಿಂದ ಬಿಡಿಸಿಕೊಳ್ಳುವ ಪ್ರಯತ್ನದಲ್ಲಿ ಆ ಗಾಯಕಿಯ ಮೈಯಲ್ಲಿ ಅಲ್ಲಲ್ಲಿ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ವಿಶೇಷವೆಂದರೆ ಈ ಪಾಪ್ ಗಾಯಕಿಯನ್ನು ಹೀಗೆ ಕಾಡಿದ ಹಿಬಿಕಿ ಸಾಟೋ ಎಂಬ ವ್ಯಕ್ತಿ ಆಕೆಯ ಬಲುದೊಡ್ಡ ಅಭಿಮಾನಿಯಂತೆ! ಹಾಗಾಗಿ ಆಕೆಯ ಸೋಷಿಯಲ್ ಮೀಡಿಯಾ ಅಕೌಂಟ್ ಅನ್ನು ಫಾಲೋ ಮಾಡುತ್ತಿದ್ದ ಆತ ಅಲ್ಲಿ ಆಕೆಯ ಚಲನವಲನಗಳ ಮಾಹಿತಿಯನ್ನು ಪಡೆದುಕೊಂಡು ಈ ಕೃತ್ಯ ಎಸಗಿರುವುದಾಗಿ ಪೊಲೀಸ್ ತನಿಖೆಯ ಸಂದರ್ಭದಲ್ಲಿ ಹಿಬಿಕಿ ಸಾಟೋ ಬಾಯ್ಬಿಟ್ಟಿದ್ದಾನೆ.

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.