Abu Dhabi: ಅಬುಧಾಬಿಯಲ್ಲಿ ಬಿಯರ್ ಅಂಗಡಿ!
Team Udayavani, May 18, 2024, 12:39 PM IST
ಅಬುಧಾಬಿ: ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಮದ್ಯ ಕುರಿತು ಸಾಕಷ್ಟು ಕಟ್ಟುನಿಟ್ಟಾದ ನಿಯಮಗಳು ಜಾರಿಯಲ್ಲಿವೆ. ಇದಕ್ಕೆ ಯುಎಇ ಕೂಡ ಹೊರತಾಗಿಲ್ಲ. ಆದರೆ, ಈಗ ಕಾಲ ಬದಲಾಗಿದೆ. ಯುಎಇ ತನ್ನ ಮದ್ಯ ನೀತಿಯಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡಿದ್ದು, ದೇಶದಲ್ಲೇ ಮದ್ಯ ತಯಾರಿಕೆಗೆ ಒಪ್ಪಿಗೆ ನೀಡಿದೆ. ಪರಿಣಾಮ, ಅಬುಧಾಬಿ ಯಲ್ಲಿ ಮೊದಲ ಚಾಡ್ ಮ್ಯಾಕ್ à ಬಿಯರ್ ಅಂಗಡಿಯನ್ನು ತೆರೆಯಲಾಗಿದೆ.
ಈ ಮೊದಲು ಮದ್ಯ ಮಾರಾಟಕ್ಕೆ ಅವಕಾಶ ವಿತ್ತಾದರೂ, ತಯಾರಿಸುವಂತಿರಲಿಲ್ಲ. ಆಗ ಚಾಡ್ ಮ್ಯಾಕ್ à, ಅಮೆರಿಕದಲ್ಲಿ ತಯಾರಿಸಿ ಯುಎಇಗೆ ಆಮದು ಮಾಡಿಕೊಳ್ಳುತ್ತಿತ್ತು. ಆದರೆ ಪ್ರವಾಸಿಗರನ್ನು ಹೆಚ್ಚಿಸು ವುದಕ್ಕಾಗಿ ಯುಎಇ ತನ್ನ ಒಟ್ಟು ಮದ್ಯ ನೀತಿಯನ್ನು ಪರಿಷ್ಕರಿಸಿದೆ. ಇಷ್ಟಾ ಗಿಯೂ ಕುಡಿದು ವಾಹನ ಚಾಲನೆ ಮತ್ತು ಸಾರ್ವಜನಿಕ ಕುಡಿದು ನಶೆಯಲ್ಲಿ ತೂರಾ ಡು ವುದಕ್ಕೆ ಸಂಬಂಧಿಸಿದಂತೆ ಈಗಲೂ ಕಠಿಣ ನಿಯಮಗಳು ಜಾರಿಯಲ್ಲಿವೆ.
2020ರ ಬಳಿಕ ಅಬುಧಾಬಿ ತನ್ನ ಮದ್ಯ ನೀತಿಗಳಲ್ಲಿ ಬದಲಾವಣೆಗಳನ್ನು ತರಲು ಶುರು ಮಾಡಿತು. ಮದ್ಯ ಖರೀದಿಗೆ ಇದ್ದ ಅನುಮತಿ ವ್ಯವಸ್ಥೆಯನ್ನು ತೆಗೆದು ಹಾಕಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.