Adult film star: ಮಾನಸಿಕ ಆರೋಗ್ಯ ಸಮಸ್ಯೆ; ಖ್ಯಾತ ನೀಲಿ ಚಿತ್ರತಾರೆ ಆತ್ಮಹತ್ಯೆ


Team Udayavani, Feb 20, 2024, 1:34 PM IST

Adult film star: ಮಾನಸಿಕ ಆರೋಗ್ಯ ಸಮಸ್ಯೆ; ಖ್ಯಾತ ನೀಲಿ ಚಿತ್ರತಾರೆ ಆತ್ಮಹತ್ಯೆ

ನವದೆಹಲಿ: ಆತ್ಮಹತ್ಯೆ ಮಾಡಿಕೊಂಡು ಖ್ಯಾತ ನೀಲಿ ಚಿತ್ರತಾರೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.

ಕಾಗ್ನಿ ಲಿನ್ ಕಾರ್ಟರ್(36)  ಆತ್ಮಹತ್ಯೆ ಮಾಡಿಕೊಂಡು ಪ್ರಾಣತೆತ್ತಿರುವುದನ್ನು ಅವರ ಸ್ನೇಹಿತರು ಸೋಶಿಯಲ್‌ ಮೀಡಿಯಾದಲ್ಲಿ ವಿಚಾರವನ್ನು ಅಧಿಕೃತವಾಗಿ ಹೇಳಿದ್ದಾರೆ. ಅವರು ತನ್ನ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಅವರ ಸ್ನೇಹಿತರು ಹೇಳಿದ್ದಾರೆ.

2000 ಇಸವಿಯಲ್ಲಿ ನೀಲಿ ಚಿತ್ರದ ಲೋಕಕ್ಕೆ ಕಾಲಿಟ್ಟ ಅವರು ತನ್ನ ಕೆಲಸಕ್ಕಾಗಿ ಹಲವು ಅಮೇರಿಕನ್‌ ಅಡಲ್ಟ್‌ ವಿಡಿಯೋ ಪ್ರಶಸ್ತಿ(AVN Awards) ಗಳನ್ನು ಪಡೆದಿದ್ದಾರೆ. ಇದಲ್ಲದೆ ಅವರು ಗಾಯಕಿಯಾಗಿ, ಕ್ಲಬ್‌ ನಲ್ಲಿ ನೃತ್ಯಗಾರ್ತಿಯಾಗಿಯೂ ಹಾಗೂ ಮಾಡೆಲ್‌ ಆಗಿಯೂ ಅನೇಕ ವರ್ಷ ಮನರಂಜಿಸಿದ್ದರು.

2019 ರಲ್ಲಿ ಅವರು ಲಾಸ್ ಏಂಜಲೀಸ್‌ನಿಂದ ಮರಳಿ ಪೋಲ್ ಡ್ಯಾನ್ಸ್‌ನಲ್ಲಿ ತೊಡಗಿಕೊಂಡಿದ್ದರು. ಇದಾದ ನಂತರ ಅವರು ತಮ್ಮದೇ ಆದ ಸ್ಟುಡಿಯೋ ತೆರೆದು ವಯಸ್ಕ ಚಿತ್ರಗಳ ಬದಲು ಪೋಲ್ ಡ್ಯಾನ್ಸ್‌ನತ್ತ ಹೆಚ್ಚಿನ ಗಮನ ಹರಿಸಿದ್ದರು.

ಕಳೆದ ಕೆಲ ಸಮಯದಿಂದ ಕಾಗ್ನಿಅವರಿಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಅವರ ಸ್ನೇಹಿತು ಹೇಳಿರುವುದಾಗಿ ವರದಿ ತಿಳಿಸಿದೆ.

ಅವರ ಸ್ನೇಹಿತರು ʼಗೋ ಫಂಡ್‌ ಮಿʼ ಮೂಲಕ ನಟಿಯ ನೆನಪಿಗೆ ಹಾಗೂ ಅವರ ತಾಯಿಯ ನೆರವಿಗೆ ಹಣ ಸಂಗ್ರಹಿಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.