ಅಫ್ಘಾನಿಸ್ಥಾನದ ಮನ ಮಿಡಿಯುವ ಕಥೆಗಳು..

Team Udayavani, Aug 23, 2021, 6:50 AM IST

Untitled-1

ವಿದ್ಯಾರ್ಥಿನಿಯರ ದಾಖಲೆಗಳಿಗೆ ಬೆಂಕಿ  :

ಅಫ್ಘಾನಿಸ್ಥಾನದ ಏಕೈಕ ಹೆಣ್ಣುಮಕ್ಕಳ ಬೋರ್ಡಿಂಗ್‌ ಸ್ಕೂಲ್‌ನ ಸ್ಥಾಪಕಿಯು ತಾಲಿಬಾನ್‌ನಿಂದ ತಮ್ಮ ವಿದ್ಯಾರ್ಥಿನಿಯರನ್ನು ರಕ್ಷಿಸುವ ಸಲುವಾಗಿ, ಎಲ್ಲ ವಿದ್ಯಾರ್ಥಿನಿಯರ ಶಾಲಾ ದಾಖಲೆಗಳನ್ನು ಸುಟ್ಟು ಹಾಕಿದ್ದಾರೆ! ನಾನು ಅವರ ದಾಖಲೆಗಳನ್ನು ಅಳಿಸಲೆಂದು ಹೀಗೆ ಮಾಡುತ್ತಿಲ್ಲ. ಬದಲಿಗೆ ಆ ಮಕ್ಕಳನ್ನು ಮತ್ತು ಅವರ ಕುಟುಂಬಗಳನ್ನು ರಕ್ಷಿಸುವ ಸಲುವಾಗಿ ಈ ಕೃತ್ಯ ಎಸಗುತ್ತಿದ್ದೇನೆ. ನನ್ನ ಹೃದಯ ಒಡೆದು ಚೂರಾಗಿದೆ ಎಂದಿದ್ದಾರೆ ಶಬಾನಾ ಬಾಸಿಜ್‌ ರಸಿಖ್‌.

ವಿಮಾನದಲ್ಲೇ ಮಗುವಿಗೆ ಜನ್ಮ! : 

ಕಾಬೂಲ್‌ನಿಂದ ಜರ್ಮನಿಗೆ ತೆರಳುತ್ತಿದ್ದ ಏರ್‌ಫೋರ್ಟ್‌ ಸಿ-17 ವಿಮಾನದಲ್ಲೇ ಅಫ್ಘಾನ್‌ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ವಿಮಾನ ಹಾರಾಡುತ್ತಿದ್ದಂತೆಯೇ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತು. ಕೂಡಲೇ ಏರ್‌ಕ್ರಾಫ್ಟ್ ಕಮಾಂಡರ್‌ ವಿಮಾನವನ್ನು ಸ್ವಲ್ಪಮಟ್ಟಿಗೆ ಕೆಳಗೆ ತಂದು, ಒಳಗೆ ಗಾಳಿಯ ಒತ್ತಡ ಹೆಚ್ಚುವಂತೆ ಮಾಡಿದರು. ಇದರಿಂದಾಗಿ ತಾಯಿಯ ಜೀವ ಉಳಿಯಿತು. ಬಳಿಕ ಅವರು ಹೆಣ್ಣುಮಗುವಿಗೆ ಜನ್ಮ ನೀಡಿದರು. ಇಬ್ಬರೂ ಆರೋಗ್ಯವಾಗಿದ್ದು, ಲ್ಯಾಂಡಿಂಗ್‌ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಣ್ಣೀರಿಟ್ಟ ಅಫ್ಘಾನ್‌ ಸೆನೆಟರ್‌ :

“ಕಳೆದ 20 ವರ್ಷಗಳಲ್ಲಿ ಅಫ್ಘಾನಿಸ್ಥಾನದಲ್ಲಿ ಏನೇನನ್ನು ಸಾಧಿಸಲಾಗಿತ್ತೋ ಅವೆಲ್ಲವೂ ಸರ್ವನಾಶವಾಯಿತು. ಈಗ ಅಲ್ಲಿ ಏನೂ ಉಳಿದಿಲ್ಲ. ಎಲ್ಲ ಝೀರೋ ಆಗಿದೆ’. ಹೀಗೆ ಹೇಳುತ್ತಾ ಕಣ್ಣೀರಿಟ್ಟಿದ್ದು ಅಫ್ಘಾನ್‌ನ ಸೆನೆಟರ್‌ ನರೇಂದರ್‌ ಸಿಂಗ್‌ ಖಲ್ಸಾ. ರವಿವಾರ ಗಾಜಿಯಾಬಾದ್‌ಗೆ  ಬಂದಿಳಿದ ಅವರು ತಮ್ಮ ನೋವನ್ನು ಈ ರೀತಿ ಹೊರಹಾಕಿದ್ದಾರೆ. “ಭಾರತ ನಮ್ಮ 2ನೇ ಮನೆ. ನಾವು ಅಫ‌^ನ್ನ ರಾದರೂ, ನಮ್ಮನ್ನು ಎಲ್ಲರೂ ಹಿಂದುಸ್ಥಾನಿಯರು ಎಂದೇ ಕರೆಯುತ್ತಿದ್ದರು. ಈಗ ಅಲ್ಲಿ ಏನೂ ಅಲ್ಲ. ದೇಶ ಬಿಟ್ಟು ಬರಲು ಬಹಳ ನೋವಾಯಿತು’ ಎಂದಿದ್ದಾರೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್   

Viral: ಜನಪ್ರಿಯ ಟಿಕ್‌ ಟಾಕ್‌ ತಾರೆಯ ಖಾಸಗಿ ವಿಡಿಯೋ ಲೀಕ್..‌ ಭಾರೀ ವೈರಲ್  

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್‌ ನಿಧನ

1-aaa

US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.