ಕಲಹಪೀಡಿತ ದೇಶದಲ್ಲಿ 350 ತಾಲಿಬಾನ್‌ ಉಗ್ರರ ವಧೆ


Team Udayavani, Aug 24, 2021, 7:30 AM IST

ಕಲಹಪೀಡಿತ ದೇಶದಲ್ಲಿ 350 ತಾಲಿಬಾನ್‌ ಉಗ್ರರ ವಧೆ

ಕಾಬೂಲ್‌/ಹೊಸದಿಲ್ಲಿ: ಅಫ್ಘಾನಿಸ್ಥಾನದಲ್ಲಿ ತಾಲಿಬಾನಿಗಳ ದುರಾಕ್ರಮಣದ ವಿರುದ್ಧ ಪ್ರತಿರೋಧ ಹೆಚ್ಚುತ್ತಿದ್ದು, 350 ಉಗ್ರರನ್ನು ಹತ್ಯೆ ಮಾಡಲಾಗಿದೆ. ತಾಲಿಬಾನ್‌ ಉಗ್ರರಿಗೆ ಮೊದಲ ಅತ್ಯಂತ ಪ್ರಬಲ ಆಘಾತವಿದು ಎನ್ನಲಾಗುತ್ತಿದೆ. ಅಫ್ಘಾನಿಸ್ಥಾನದ ಕೆಲವು ಪ್ರದೇಶಗಳಲ್ಲಿ ತಾಲಿಬಾನ್‌ ವಿರೋಧಿ ಮನೋಭಾವ ಬಲವಾಗುತ್ತಿದೆ. ಭಗ್ಲಾನ್‌ ಪ್ರಾಂತ್ಯದ ಅಂದರಾಬಾದ್‌ನಲ್ಲಿ ಸ್ಥಳೀಯರು 300 ಮಂದಿ ತಾಲಿಬಾನ್‌ ಉಗ್ರರನ್ನು ಕೊಂದು ಹಾಕಿದ್ದಾರೆ.

ಮಾಜಿ ಉಪಾಧ್ಯಕ್ಷ ಅಮ್ರುಲ್ಲಾ ಸಲೇಹ್‌ ಅವರ ನಾರ್ದರ್ನ್ ಅಲಯನ್ಸ್‌ಗೆ ಅಂದರಾಬಾದ್‌ನ ಸ್ಥಳೀಯರು ಬೆಂಬಲ ನೀಡಿದ್ದಾರೆ. ಸಲೇಹ್‌ ಉಗ್ರರಿಗೆ ನೇರ ಸವಾಲು ಹಾಕಿರುವುದರಿಂದ ಪಂಜ್‌ಶೀರ್‌, ಕಪಿಸಾದಲ್ಲಿ ಹೋರಾಟಗಳು ನಡೆದಿವೆ ಎಂದು ವರದಿಯಾಗಿದೆ.

ಫ‌ಜ್‌ನಲ್ಲಿ 50 ಸಾವು:

ಮತ್ತೂಂದು ಪ್ರಾಂತ್ಯ ಫ‌ಜ್‌ನಲ್ಲಿ 50 ತಾಲಿಬಾನಿಗಳನ್ನು ಕೊಲ್ಲ ಲಾಗಿದೆ. ಸತ್ತವರಲ್ಲಿ ಜಿಲ್ಲೆಯ ತಾಲಿಬಾನ್‌ ಮುಖ್ಯಸ್ಥ ಕೂಡ ಸೇರಿದ್ದಾನೆ. 20 ಮಂದಿಯನ್ನು ಸೆರೆ ಹಿಡಿಯಲಾಗಿದೆ. ಈ ನಡುವೆ ಉತ್ತರ ಭಾಗದ ಮೂರು ಜಿಲ್ಲೆಗಳನ್ನು ಸ್ಥಳೀಯರಿಂದ ವಶಪಡಿಸಿಕೊಳ್ಳಲಾಗಿದೆ ಎಂದು ತಾಲಿಬಾನಿಗಳು ಹೇಳಿಕೊಂಡಿದ್ದಾರೆ.

ಆ. 31ರ ಗಡುವು: ತಾಲಿಬಾನ್‌ :

ಅಮೆರಿಕ ಮತ್ತು ಬ್ರಿಟಿಶ್‌ ಯೋಧರು ಆ. 31ರ ಬಳಿಕ ಅಫ್ಘಾನ್‌ನಲ್ಲಿ ಇರುವಂತಿಲ್ಲ. ಗಡುವು ಮೀರಿದರೆ ಪ್ರತಿಕೂಲ ಪರಿಣಾಮ ಖಚಿತ ಎಂದು ತಾಲಿಬಾನಿಗಳು ಎಚ್ಚರಿಸಿದ್ದಾರೆ. ವಕ್ತಾರ ಸುಹೈಲ್‌ ಶಹೀನ್‌ ಮಾತನಾಡಿ, ಅವಧಿ ವಿಸ್ತರಣೆ ಸಾಧ್ಯವಿಲ್ಲ ಎಂದಿದ್ದಾನೆ. ಇದೇ ವೇಳೆ ಕಾಬೂಲ್‌ನಲ್ಲಿ ಗೊಂದಲ, ಗುಂಡು ಹಾರಾಟ ಮುಂದು ವರಿದಿದ್ದು, ಅಫ್ಘಾನ್‌ ಯೋಧನೊಬ್ಬ ಅಸುನೀಗಿದ್ದಾನೆ.

ಟಾಪ್ ನ್ಯೂಸ್

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.