ಗೂಗಲ್ ಸಂಸ್ಥೆಗೆ ಕೆಲಸಕ್ಕಾಗಿ ಅರ್ಜಿ: 39 ಬಾರಿ ರಿಜೆಕ್ಟ್, 40ನೇ ಬಾರಿಗೆ ಸೆಲೆಕ್ಟ್!
Team Udayavani, Jul 27, 2022, 6:35 AM IST
ವಾಷಿಂಗ್ಟನ್: “ಮರಳಿ ಯತ್ನವ ಮಾಡು’ ಎನ್ನುವ ಮಾತನ್ನು ನಂಬಿ ಪ್ರಯತ್ನಿಸಿ, ಈಗ ಟೆಕ್ ದೈತ್ಯ ಗೂಗಲ್ನಲ್ಲಿ ಕೆಲಸ ಗಿಟ್ಟಿಸಿಕೊಂಡವನ ಕಥೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡೋರ್ಡ್ಯಾಶ್ ಸಂಸ್ಥೆಯಲ್ಲಿ ಅಸೋಸಿಯೇಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸ್ಯಾನ್ ಫ್ರಾನ್ಸಿಸ್ಕೋದ ಟೈಲರ್ ಕೊಹೆನ್ಗೆ ಜು.19ರಂದು ಕೆಲಸಕ್ಕೆ ಸೇರಿಕೊಳ್ಳುವುದಕ್ಕೆ ಕೋರಿ ಗೂಗಲ್ ನಿಂದ ಮೇಲ್ ಬಂದಿದೆ.
ಟೈಲರ್ ಅವರು 2019ರಿಂದ ಇಲ್ಲಿಯವರೆಗೆ ಸುಮಾರು 40 ಬಾರಿ ಗೂಗಲ್ ಸಂಸ್ಥೆಗೆ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಕಡೆಯ ಬಾರಿಗೆ ಅವರಿಗೆ ಯಶಸ್ಸು ಸಿಕ್ಕಿದೆ.
2019ರಿಂದ ಈವರೆಗಿನ ಗೂಗಲ್ ಸಂಸ್ಥೆಯ ಮೇಲ್ಗಳ ಸ್ಕ್ರೀನ್ಶಾಟ್ನ್ನು ಟೈಲರ್ “ಲಿಂಕ್ಡ್ ಇನ್’ನಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.