ಮತ್ತೆ ಎಚ್‌1-ಬಿ ಮಸೂದೆ ಮಂಡನೆ

Team Udayavani, Mar 25, 2017, 3:50 AM IST

24-PTI-6.jpg

ವಾಷಿಂಗ್ಟನ್‌: ಐಟಿ ಉದ್ಯೋಗಿಗಳಿಗೆ ಭಾರಿ ಹೊಡೆತ ನೀಡುತ್ತದೆಂದು ವಿಶ್ಲೇಷಿಸಲಾಗುತ್ತಿರುವ ಎಚ್‌1-ಬಿ ವೀಸಾ ತಿದ್ದುಪಡಿ ಮಸೂದೆಯನ್ನು ಅಮೆರಿಕ ಹೌಸ್‌ ಆಫ್ ರೆಪ್ರಸೆಂಟೇಟಿವ್ಸ್‌ನಲ್ಲಿ ಇನ್ನೊಮ್ಮೆ ಮಂಡಿಸಲಾಗಿದೆ. ಡೆಮಾಕ್ರಟಿಕ್‌ ಕಾಂಗ್ರೆಸ್‌ ಸಂಸದ ಡೆರೆಕ್‌ ಕಿಲ್ಮರ್‌ ಮತ್ತು ರಿಪಬ್ಲಿಕನ್‌ ಸಹೋದ್ಯೋಗಿ ಡಗ್‌ ಕಾಲ್ಲಿನ್ಸ್‌ ಮಸೂದೆ ಮಂಡನೆ ಮಾಡಿದ್ದು, ಒಂದೊಮ್ಮೆ ಅನುಮೋದನೆ ಪಡೆದುಕೊಂಡಲ್ಲಿ ಭಾರತ ಸೇರಿ ಇನ್ನೂ ಕೆಲ ರಾಷ್ಟ್ರಗಳ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಲಿದೆ.

ಹೊರಗುತ್ತಿಗೆ ಉದ್ಯೋಗಿಗಳ ಕಡಿತಕ್ಕೆ ಮುಂದಾಗಿರುವ ಅಮೆರಿಕ ಎಚ್‌1-ಬಿ ವೀಸಾ ದುರುಪಯೋಗ ಆಗದಂತೆ ನೋಡಿಕೊಳ್ಳುವ ನೆಪದಲ್ಲಿ ಅದರ ರದ್ದಿಗೆ ಮುಂದಾಗಿದ್ದು, ಈ ಹಿಂದೆಯೂ ಸಂಸತ್‌ನಲ್ಲಿ ಮಂಡಿಸಿತ್ತು. ಇದೀಗ ಮತ್ತೂಮ್ಮೆ ಹೌಸ್‌ ಆಫ್ ರೆಪ್ರಸೆಂಟೇಟಿವ್ಸ್‌ನಲ್ಲಿ ಮಂಡಿಸಲಾಗಿದೆ. ಅಮೆರಿಕನ್ನರಿಗೆ ಹೆಚ್ಚೆಚ್ಚು ಉದ್ಯೋಗಾವಕಾಶಗಳು ತೆರೆದುಕೊಳ್ಳಬೇಕೆನ್ನುವ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಯೋಜನೆಗಳಲ್ಲಿ ಇದೂ ಒಂದಾಗಿದೆ. ವೀಸಾ ವಿಚಾರದಲ್ಲಿ ಭದ್ರತೆ ದೃಷ್ಟಿಯಿಂದ ಹೆಚ್ಚಿನ ಪರಿಶೀಲನೆ ಅಗತ್ಯವಿದೆ ಎಂದು ಹೇಳಿರುವ ಟ್ರಂಪ್‌ ಅಗತ್ಯ ಪರಿಶೀಲನೆಗೆ ಮಹತ್ವ ನೀಡಿ. ಕಠಿಣ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಟ್ರಂಪ್‌ v/s ಒಬಾಮಾ: ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಆರಂಭಿಸಿದ್ದ ಒಬಾಮಾಕೇರ್‌ ಆರೋಗ್ಯ ನೀತಿಯನ್ನು ರದ್ದುಗೊಳಿಸುವ ಹಾಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಿದ್ಧತೆಗೆ ಹಿನ್ನಡೆಯಾಗಿದೆ. ಮತದಾನದ ಮೂಲಕ ಈ ನಿರ್ಧಾರಕ್ಕೆ ಬೆಂಬಲ ಪಡೆಯುವ ಟ್ರಂಪ್‌ ಲೆಕ್ಕಾಚಾರ ಬುಡಮೇಲಾಗಿದೆ. ಇಷ್ಟಾದರೂ ಇದಕ್ಕೆ ಪ್ರತಿಕ್ರಿಯಿಸಿರುವ ಟ್ರಂಪ್‌, ಸಾಧ್ಯವಾದಷ್ಟು ಬೇಗ ಪರಿಷ್ಕೃತ ನೀತಿಯನ್ನು ಅಂಗೀಕರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.