ಭಾರತ, ಚೀನಾ ಗಡಿ ವಿವಾದದ ಪ್ರಮುಖ ಸೂತ್ರಧಾರಿ ದೋವಲ್! ಚೀನಾ
Team Udayavani, Jul 25, 2017, 2:44 PM IST
ಬೀಜಿಂಗ್: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಡೋಕ್ಲಾಮ್ ಗಡಿ ಬಿಕ್ಕಟ್ಟಿನ ಹಿಂದಿನ ಪ್ರಮುಖ ಸೂತ್ರಧಾರಿ ಎಂದು ಚೀನಾ ಸ್ವಾಮಿತ್ವದ ಪತ್ರಿಕೆಯ ಸಂಪಾಕೀಯದಲ್ಲಿ ಆರೋಪಿಸಿದೆ.
ಅಜಿತ್ ದೋವಲ್ ಅವರು ಚೀನಾ ಭೇಟಿಗೆ 2 ದಿನ ಇರುವ ಮೊದಲೇ ಚೀನಾ ಈ ಆರೋಪವನ್ನು ಹರಿಯಬಿಟ್ಟಿದೆ. ಗ್ಲೋಬಲ್ ಟೈಮ್ಸ್ ಪತ್ರಿಕೆಯ ಸಂಪಾದಕೀಯದಲ್ಲಿ, ಚೀನಾ ಮತ್ತು ಭಾರತ ನಡುವಿನ ಗಡಿ ವಿವಾದಕ್ಕೆ ದೋವಲ್ ಪ್ರಮುಖ ಸೂತ್ರಧಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಹೇಳಿದೆ.
ಜು.27-28 ರಂದು ಅಜಿತ್ ದೋವಲ್ ಚೀನಾಗೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಚೀನಾದ ವಿಶ್ಲೇಷಕರು ಸಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅಜಿತ್ ದೋವಲ್ ಭೇಟಿಯಿಂದ ಡೋಕ್ಲಾಮ್ ಬಿಕ್ಕಟ್ಟು ಬಗೆಹರಿಯಲು ಸಾಧ್ಯವಿದೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Police Raid: ಮಾದಕವಸ್ತು, ಅಕ್ರಮ ಮದ್ಯಮಾರಾಟದ ವಿರುದ್ಧ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.