ಶ್ರೀಲಂಕಾ ಸಂಸತ್ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಮಹಿಂದ ರಾಜಪಕ್ಸೆ

Team Udayavani, Aug 7, 2020, 7:59 AM IST

mahindra

ಕೊಲೊಂಬೊ: ಶ್ರೀಲಂಕಾದ ಪ್ರಭಾವಿ ರಾಜಪಕ್ಷ ಕುಟುಂಬದ ಶ್ರೀಲಂಕಾ ಪೀಪಲ್ಸ್ ಪಾರ್ಟಿ (ಎಸ್ ಎಲ್ ಪಿಪಿ) ಸಂಸತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಪ್ರಧಾನಿ ಮಹಿಂದ ರಾಜಪಕ್ಷೆ ಮತ್ತೊಮ್ಮೆ ಅಧಿಕಾರ ಹಿಡಿದಿದ್ದಾರೆ.

ಕೋವಿಡ್ ವೈರಸ್ ಕಾರಣದಿಂದ ಎರಡು ಬಾರಿ ಮುಂದೂಡಲ್ಪಟ್ಟ ಸಾರ್ವತ್ರಿಕ ಚುನಾವಣೆಯಲ್ಲಿ ಶ್ರೀಲಂಕಾದ ಪ್ರಬಲ ವ್ಯಕ್ತಿ ಮಹಿಂದಾ ರಾಜಪಕ್ಸೆ ಭರ್ಜರಿ ಜಯ ದಾಖಲಿಸಿದ್ದರಿಂದ ರಾಜಕೀಯ ಪುನರಾಗಮನ ಮಾಡಿದ್ದಾರೆ.

ದ್ವೀಪ ರಾಷ್ಟ್ರ ಶ್ರೀಲಂಕಾ ಸಂಸತ್ 225 ಸ್ಥಾನಗಳನ್ನು ಹೊಂದಿದ್ದು ರಾಜಪಕ್ಷೆಯವರ SLPP  ಪಕ್ಷ 146 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ವಿರೋಧ ಪಕ್ಷವಾಗಿರುವ ಸಜಿತ್ ಪ್ರೇಮದಾಸ ಅವರ ಯುನೈಟೈಡ್ ನ್ಯಾಷನಲ್ ಪಾರ್ಟಿ ಕೇವಲ 53 ಸ್ಥಾನ ಪಡೆದಿದೆ. ತಮಿಳು ಪಕ್ಷಗಳು 16 ಹಾಗೂ ಎಡಪಕ್ಷಗಳ ಮೈತ್ರಿಕೂಟ 10 ಸ್ಥಾನಗಳನ್ನು ಪಡೆದಿವೆ ಎಂದು ಚುನಾವಣಾ ಅಯೋಗ ಬಿಡುಗಡೆ ಮಾಡಿದ ಅಂಕಿ ಅಂಶಗಳು ತಿಳಿಸಿವೆ.

ಶ್ರೀಲಂಕಾದ ದಕ್ಷಿಣ ಭಾಗದಲ್ಲಿ ಎಸ್ ಎಲ್ ಪಿ ಪಿ ಸಂಪೂರ್ಣ ಮೇಲುಗೈ ಸಾಧಿಸಿದ್ದು, 22 ಚುನಾವಣಾ ಜಿಲ್ಲೆಗಳಲ್ಲಿ 4 ಹೊರತುಪಡಿಸಿ ಎಲ್ಲವನ್ನು ಗೆದ್ದಿದೆ. ಸುಮಾರು 1.5 ಕೋಟಿ ಮತದಾರರಲ್ಲಿ ರಾಜಪಕ್ಸೆ ಅವರ ಪಕ್ಷಕ್ಕೆ 60%ರಷ್ಟು ಮತ ಬಂದಿದೆ.  ಯುಎಸ್ ಪಿ ಪಕ್ಷ ಶೇ 20 ರಷ್ಟು ಮತಗಳನ್ನು ಪಡೆದಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ರಾಜಪಕ್ಸೆ ಅವರಿಗೆ ಅಭಿನಂದನೆ ತಿಳಿಸಿದ್ದು, ದ್ವಿಪಕ್ಷೀಯ ಸಹಕಾರದ ಎಲ್ಲಾ ಕ್ಷೇತ್ರಗಳನ್ನು ಮತ್ತಷ್ಟು ಮುನ್ನಡೆಸಲು ಮತ್ತು ಅವರ ಹೊಸ ಎತ್ತರಕ್ಕೆ ಕೊಂಡೊಯ್ಯಲು ಒಟ್ಟಾಗಿ ಕೆಲಸ ಮಾಡುವಂತೆ ಅಭಿನಂದಿಸಿದ್ದಾರೆ.

ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಕೂಡ ಇದು ಆಡಳಿತರೂಢ ಪಕ್ಷಕ್ಕೆ ಲಭಿಸಿದ ಗೆಲುವು ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Sheik Hasina

Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.