AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ
Team Udayavani, Jan 11, 2025, 6:47 AM IST
ನ್ಯೂಯಾರ್ಕ್: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಎಐ ಬಳಕೆ ಮಾಡಲಾಗುತ್ತಿದೆ. ಹೀಗಾಗಿ, ಮುಂದಿನ 4-5 ವರ್ಷಗಳಲ್ಲಿ 2 ಲಕ್ಷಕ್ಕೂ ಅಧಿಕ ಬ್ಯಾಂಕ್ ಉದ್ಯೋಗಿಗಳು ಕೆಲಸ ಕಳೆದುಕೊಳ್ಳ ಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಪ್ರಸ್ತುತ ಬ್ಯಾಂಕ್ ಉದ್ಯೋಗಿಗಳು ಮಾಡುತ್ತಿರುವ ನೌಕರಿ ಯನ್ನು ಎಐಗಳು ಮಾಡು ತ್ತಿವೆ. ಇದು ಹೀಗೆ ಮುಂದು ವರಿದರೆ ಪ್ರತಿ ವರ್ಷ ಶೇ.3ರಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು “ಬ್ಲೂಮ್ಬರ್ಗ್’ ನಡೆಸಿರುವ ಸಮೀಕ್ಷಾ ವರದಿ ತಿಳಿಸಿದೆ. ಬ್ಯಾಂಕ್ಗಳಲ್ಲಿ ನೀಡುತ್ತಿರುವ ಸೇವೆಗಳಿಗೆ ಈಗಾಗಲೇ ಬಾಟ್ಗಳನ್ನು ನಿಯೋಜನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಕೆಲಸಗಳನ್ನು ಎಐಗಳು ಮಾಡ ಲಿವೆ. ಹೀಗಾಗಿ ಹೆಚ್ಚಿನ ಉದ್ಯೋಗ ಕಡಿತವಾಗ ಬಹುದು ಎಂದು ವರದಿ ಎಚ್ಚರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udyavara: ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.