2016ರಲ್ಲಿ ಏಡ್ಸ್‌ಗೆ 10 ಲಕ್ಷ ಜನರು ಬಲಿ: ವಿಶ್ವಸಂಸ್ಥೆ
Team Udayavani, Jul 21, 2017, 5:15 AM IST
ಪ್ಯಾರಿಸ್: 2016ರಲ್ಲಿ 10 ಲಕ್ಷ ಜನರು ಏಡ್ಸ್ ಕಾಯಿಲೆಗೆ ಬಲಿಯಾಗಿದ್ದಾರೆ ಎಂದು ವಿಶ್ವಸಂಸ್ಥೆ ವರದಿ ಹೇಳಿದೆ. 2005ರಲ್ಲಿ ಏಡ್ಸ್‌ನಿಂದ 19 ಲಕ್ಷ ಜನರು ಮೃತಪಟ್ಟಿದ್ದರು.
ಆ ಅಂಕಿಅಂಶಕ್ಕೆ ಹೋಲಿಸಿದರೆ ಇದು ಅರ್ಧದಷ್ಟು ಎಂದು ಹೇಳಿದೆ. ಸೋಂಕಿಗೆ ಬಲಿಯಾಗುತ್ತಿರುವವರ ಪ್ರಮಾಣ ಮಾತ್ರ ಕಡಿಮೆ ಯಾಗುತ್ತಿಲ್ಲ. ಆದರೆ ಸೋಂಕಿಗೆ ಜೀವ ರಕ್ಷಕ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.