ಏರ್ಇಂಡಿಯಾಗೆ 1.4 ಮಿಲಿಯನ್ ಡಾಲರ್ ದಂಡ
Team Udayavani, Nov 15, 2022, 9:00 PM IST
ವಾಷಿಂಗ್ಟನ್: ವಿಮಾನಗಳ ರದ್ದತಿ ಅಥವಾ ಬದಲಾವಣೆ ಸಂದರ್ಭದಲ್ಲಿ ಪ್ರಯಾಣಿಕರಿಗೆ ಮರುಪಾವತಿಯಲ್ಲಿ ತೀವ್ರ ವಿಳಂಬದ ಹಿನ್ನೆಲೆಯಲ್ಲಿ ಅಮೆರಿಕದ ಸಾರಿಗೆ ಇಲಾಖೆ ಏರ್ ಇಂಡಿಯಾಗೆ 1.4 ಮಿಲಿಯನ್ ಡಾಲರ್ ದಂಡ ವಿಧಿಸಿದೆ.
ಜತೆಗೆ ಪ್ರಯಾಣಿಕರಿಗೆ 121.5 ಮಿಲಿಯನ್ ಡಾಲರ್ ಮರುಪಾವತಿ ಮಾಡುವಂತೆ ಸೂಚಿಸಿದೆ. ಇದೇ ರೀತಿ ಆರು ಏರ್ಲೈನ್ಸ್ಗಳು ಒಟ್ಟು 600 ಮಿಲಿಯನ್ ಡಾಲರ್ ಮರುಪಾವತಿಗೆ ಒಪ್ಪಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮೆರಿಕ ಸಾರಿಗೆ ಇಲಾಖೆ ನಿಯಮ ಪ್ರಕಾರ, ವಿಮಾನಗಳ ರದ್ದತಿ ಅಥವಾ ಬದಲಾವಣೆ ಸಂದರ್ಭದಲ್ಲಿ ಏರ್ಲೈನ್ಸ್ಗಳು ಬೇರೆ ಟಿಕೆಟ್ಗಳನ್ನು ಪ್ರಯಾಣಿಕರಿಗೆ ಒದಗಿಸಬೇಕು. ಆದರೆ ಏರ್ ಇಂಡಿಯಾ, “ರಿಫಂಡ್ ಆನ್ ರಿಕ್ವೆಸ್ಟ್’ ನೀತಿ ಪ್ರಕಾರ ಹಣವನ್ನು ಹಿಂತಿರುಗಿಸುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.