ಉತ್ತರ ಸಿರಿಯ ಮಸೀದಿ ಮೇಲೆ ವೈಮಾನಿಕ ದಾಳಿ: 42 ನಾಗರಿಕರ ಸಾವು


Team Udayavani, Mar 17, 2017, 12:13 PM IST

Bomb-Blast-generic-700.jpg

ಬೇರೂತ್‌ : ಉತ್ತರ ಸಿರಿಯಾದ ಗ್ರಾಮವೊಂದರ ಮಸೀದಿಯ ಮೇಲೆ ಅಪರಿಚಿತ ವಿಮಾನಗಳು ನಡೆಸಿದ ಬಾಂಬ್‌ ದಾಳಿಗೆ ಕನಿಷ್ಠ 42 ಮಂದಿ ಮೃತಪಟ್ಟಿರುವುದಾಗಿ ಸಿರಿಯದ ಮಾನವ ಹಕ್ಕು ವಿಚಕ್ಷಣ ಕೇಂದ್ರ ತಿಳಿಸಿದೆ.

ಅಲೆಪ್ಪೋ ಪ್ರಾಂತ್ಯದಲ್ಲಿನ ಈ ಮಸೀದಿಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದರು. ಆಗ ಅಪರಿಚಿತ ವಿಮಾನಗಳು ಮಸೀದಿಯನ್ನು ಗುರಿ ಇರಿಸಿ ಬಾಂಬ್‌ ದಾಳಿ ನಡೆಸಿದವು. ಪರಿಣಾಮವಾಗಿ 42 ನಾಗರಿಕರು ಹತರಾದರು ಎಂದು ಬ್ರಿಟನ್‌ನಲ್ಲಿ ನೆಲೆಗೊಂಡಿರುವ ಮಾನವ ಹಕ್ಕು ವಿಚಕ್ಷಣ ಕೇಂದ್ರದ ಮುಖ್ಯಸ್ಥ ರಾಮಿ ಅಬ್‌ದೆಲ್‌ ರೆಹಮಾನ್‌ ತಿಳಿಸಿದ್ದಾರೆ.

ಈ ವೈಮಾನಿಕ ಬಾಂಬ್‌ ದಾಳಿಯಲ್ಲಿ ನೂರಕ್ಕೂ ಅಧಿಕ ಜನರು ಗಾಯಗೊಂಡರೆಂದು ಅವರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

kejriwal 3

Ramesh Bidhuri ಬಿಜೆಪಿಯ ಸಿಎಂ ಫೇಸ್ ಎಂದು ಅಭಿನಂದನೆ ಸಲ್ಲಿಸಿದ ಕೇಜ್ರಿವಾಲ್!

rape

Kerala; 5 ವರ್ಷಗಳಲ್ಲಿ 64 ಜನರಿಂದ ಲೈಂಗಿ*ಕ ದೌರ್ಜನ್ಯ: ಯುವತಿ ಹೇಳಿಕೆ !!

Vijayendra did not go to Kalaburagi due to Priyank Kharge’s threat: MLA Yatnal

BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

ಅಂದು ಪ್ರತಾಪ್‌ ಇಂದು ಹನುಮಂತು: ಫಿನಾಲೆ ತಲುಪಿದ ರೈತನ ಮಗನಿಗೆ ಒಲಿಯುತ್ತಾ ಬಿಗ್‌ಬಾಸ್ ಕಪ್?

1-asssam-1

New York Time ಟ್ರಾವೆಲ್ 2025 ಲಿಸ್ಟ್; 52 ಸ್ಥಳಗಳ ಪಟ್ಟಿಯಲ್ಲಿ ಅಸ್ಸಾಂಗೆ ನಾಲ್ಕನೇ ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI ನಿಂದ 2 ಲಕ್ಷಕ್ಕೂ ಅಧಿಕ ಉದ್ಯೋಗಗಳಿಗೆ ಕತ್ತರಿ: ಅಮೆರಿಕ ವರದಿ

1-cali

Los Angeles Wildfires: ಹಾಲಿವುಡ್‌ ಸ್ಟಾರ್‌ಗಳ ಮನೆ ಆಹುತಿ: 10 ಮಂದಿ ಸಾ*ವು

Donald-Trumph

US; ನೀಲಿತಾರೆ ಹಣ ಪ್ರಕರಣ: ಟ್ರಂಪ್‌ ಬೇಷರತ್‌ ರಿಲೀಸ್‌

canada

Canada;ನಮ್ಮವರು ಅಮೆರಿಕ ಪ್ರಜೆಗಳಲ್ಲ: ಪ್ರಧಾನಿ ಟ್ರೂಡೋ

musk

Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್‌

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

TMK-somanna2

ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್‌ ಆಗಲಿ: ವಿ.ಸೋಮಣ್ಣ

8

Gangolli: 9 ದಿನ ಕಳೆದರೂ ಮೀನುಗಾರನ ಸಿಗದ ಸುಳಿವು

1-ayodhya

Ayodhya; ರಾಮಮಂದಿರ ಪ್ರಾಣ ಪ್ರತಿಷ್ಠಾ ಮೊದಲ ವಾರ್ಷಿಕೋತ್ಸವ ಸಂಭ್ರಮ

Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ

Udupi: ಬಸ್‌ನಿಂದ ಬಿದ್ದು ಬಾಲಕನಿಗೆ ಗಾಯ

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Manjeshwar: ಬೈಕ್‌ ಢಿಕ್ಕಿ; ಗಾಯಾಳು ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.