Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್ ಜಾಲತಾಣಗಳಲ್ಲಿ ವೈರಲ್!
Team Udayavani, Jul 7, 2024, 8:00 AM IST
ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ರಾಜೀನಾಮೆ ಬೆನ್ನಲ್ಲೇ ಇದೀಗ ರಿಷಿ ಅವರ ಪತ್ನಿ ಅಕ್ಷತಾ ಮೂರ್ತಿ ಸುದ್ದಿಯಲ್ಲಿದ್ದಾರೆ.
ರಿಷಿ ಅಂತಿಮ ಭಾಷಣದ ವೇಳೆ ಅಕ್ಷತಾ ಧರಿಸಿದ್ದ ಚೆವ್ರಾನ್ ಗೌನ್ ಇದೀಗ ಜಾಲತಾಣದಲ್ಲಿ ಚರ್ಚೆಗೀಡಾಗಿದೆ. ಅದರ ಬೆಲೆ 43 ಸಾವಿರ ರೂ.ಗಳು ಎಂದು ಹೇಳಲಾಗಿದೆ.
ನೀಲಿ, ಬಿಳಿ ಹಾಗೂ ಕೆಂಪು ಬಣ್ಣದ ಚೆವ್ರಾನ್ ಗೌನ್ ಅನ್ನು ಅಕ್ಷತಾ ಧರಿಸಿದ್ದರು. ಈ ಫೋಟೋ ವೈರಲ್ ಆಗಿದೆ. ಆಕೆ ಸಂದರ್ಭಕ್ಕೆ ತಕ್ಕನಾಗಿ ವಸ್ತ್ರ ಧರಿಸುವ ಅದ್ಭುತ ಕಲೆ ಹೊಂದಿದ್ದಾರೆ. ಇನ್ನು ಕೆಲವರು ಬ್ರಿಟನ್ ಧ್ವಜದಲ್ಲೂ ಇದೇ ಬಣ್ಣಗಳಿರುವ ಕಾರಣಕ್ಕೇ ಆ ರೀತಿಯ ವಸ್ತ್ರ ವಿನ್ಯಾಸ ಮಾಡಿಸಿಕೊಂಡಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?
Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್ ನಾಯ್ಕ
Strikes again; ಲೆಬನಾನ್,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್:40ಕ್ಕೂ ಹೆಚ್ಚು ಸಾ*ವು
Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.