ಇಸ್ರೇಲ್ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
Team Udayavani, May 6, 2024, 11:00 AM IST
ಟೆಲ್ ಅವಿವ್: ಕತಾರ್ ಮೂಲದ ಸುದ್ದಿ ವಾಹಿನಿ ಅಲ್‌ಜಝೀರಾ ಕಚೇರಿಯನ್ನು ಇಸ್ರೇಲ್‌ನಲ್ಲಿ ಶಾಶ್ವತವಾಗಿ ಮುಚ್ಚಿಸಲು ಬೆಂಜಮಿನ್ ನೆತನ್ಯಾಹು ಸರಕಾರ ನಿರ್ಧರಿಸಿದೆ. ಸಂಪುಟವು ಅವಿರೋಧವಾಗಿ ಈ ನಿರ್ಣಯ ಕೈಗೊಂಡಿದೆ ಎಂದು ಎಕ್ಸ್‌ನಲ್ಲಿ ಇಸ್ರೇಲ್ ಪ್ರಧಾನಿ ನೆತ ನ್ಯಾಹು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇದರ ಬೆನ್ನಲ್ಲೇ, ಇಸ್ರೇಲ್‌ನ ಕೇಬಲ್ ಸೇವಾದಾರ ಸಂಸ್ಥೆಯು ಅಲ್-ಜಝೀರಾ ಪ್ರಸಾರವನ್ನು ಸ್ಥಗಿತಗೊಳಿಸಿದೆ. ವಿಶೇಷವೆಂದರೆ ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ವಿರಾಮ ಒಪ್ಪಂದಕ್ಕೆ ಕತಾರ್ ಶ್ರಮಿಸುತ್ತಿದೆ. ಯುದ್ಧ ಆರಂಭವಾದಾಗಿನಿಂದ ಈ ಟಿವಿ, ಇಸ್ರೇಲ್‌ನ ಕ್ರೌರ್ಯ, ಸಾವು ನೋವಿನ ಬಗ್ಗೆ ಹೆಚ್ಚು ಸುದ್ದಿಗಳನ್ನು ಬಿತ್ತರಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.