ವಿಶ್ವಸಂಸ್ಥೆಯಲ್ಲಿ ಪ್ರಿಯಾಂಕಾ ಮಾತು
Team Udayavani, Sep 20, 2022, 7:30 PM IST
ನ್ಯೂಯಾರ್ಕ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಸೋಮವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ, ಭಾಷಣ ಮಾಡಿದ್ದಾರೆ.
2016ರಿಂದ ವಿಶ್ವಸಂಸ್ಥೆಯ “ಸದ್ಭಾವನಾ’ ರಾಯಭಾರಿಯಾಗಿರುವ ಅವರು ಅಲ್ಲಿ ಹವಾಮಾನ ವೈಪರೀತ್ಯ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಇದೇ ಸಭೆಯಲ್ಲಿ ನೊಬೆಲ್ ಶಾಂತಿ ಪುರಸ್ಕೃತೆ ಮಲಾಲಾ ಯೂಸುಫ್ಝೈ, ಅಮೆರಿಕದ ಕವಯಿತ್ರಿ ಅಮಾಂಡಾ ಗೊರ್ಮಾನ್ ಸೇರಿ ಅನೇಕ ಪ್ರಮುಖರು ಭಾಗವಹಿಸಿದ್ದರು.
ಪ್ರಿಯಾಂಕಾ ಅವರು ಮಲಾಲಾ ಮತ್ತು ಅಮಾಂಡಾ ಅವರೊಂದಿಗಿರುವ ಫೋಟೋವನ್ನೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಹಾಗೆಯೇ ವಿಶ್ವಸಂಸ್ಥೆಯಲ್ಲಿ ಭಾರತದ ಪ್ರತಿನಿಧಿಗೆ ಮೀಸಲಿರಿಸಿದ್ದ ಆಸನದ ವಿಡಿಯೋವನ್ನೂ ಹೆಮ್ಮೆಯಿಂದ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.