ಶೇ.40 ಪಾಕಿಸ್ಥಾನ ಪೈಲಟ್ಗಳು ನಕಲಿ
Team Udayavani, Jun 26, 2020, 6:33 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಸ್ಲಾಮಾಬಾದ್: ಪಾಕಿಸ್ಥಾನದಲ್ಲಿರುವ ಪೈಲಟ್ಗಳ ಪೈಕಿ ಶೇ.40 ರಷ್ಟು ಪೈಲಟ್ಗಳು ನಕಲಿ ಪರವಾನಗಿ ಪ್ರಮಾಣ ಪತ್ರ ಹೊಂದಿದ್ದಾರೆ ಎಂದು ವಿಮಾನಯಾನ ಸಚಿವ ಗುಲಾಬ್ ಸರ್ವಾರ್ ಖಾನ್ ಹೇಳಿದ್ದಾರೆ.
ಮೇ 22ರಂದು ಸಂಭವಿಸಿದ್ದ ವಿಮಾನ ಅಪಘಾತಕ್ಕೆ ಪೈಲಟ್ ಹಾಗೂ ಕೋ ಪೈಲಟ್ ಇಬ್ಬರೂ ಕೋವಿಡ್ 19 ವೈರಸ್ ನಿಂದ ಭಯಭೀತರಾಗಿದ್ದೇ ಕಾರಣ ಎಂದು ತಿಳಿದು ಬಂದಿದೆ.
ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ.
ದೇಶದಲ್ಲಿ ಅರ್ಹತೆ ಆಧಾರವನ್ನು ನಿರ್ಲಕ್ಷಿಸಿ, ರಾಜಕೀಯ ಪ್ರಭಾವದ ಮೇರೆಗೆ ಪೈಲಟ್ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಖಾನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.