ಅಮೆಜಾನ್ ಉಗ್ರಾಣ ಕೆಲ್ಸಕ್ಕೆ ಸಾವಿರಾರು ಮಂದಿ ಅರ್ಜಿ
Team Udayavani, Aug 4, 2017, 9:15 AM IST
ಬಾಲ್ಟಿಮೋರ್: ಅಮೆರಿಕದಾದ್ಯಂತ ಹಲವಾರು ನಗರಗಳಲ್ಲಿ ಬುಧವಾರ ಬೆಳಗ್ಗೆ 4 ಗಂಟೆಯಿಂದಲೇ ಅಮೆಜಾನ್ ಕಂಪನಿ ಕಚೇರಿಗಳ ಎದುರು ಸಾವಿರಾರು ಜನರು ಸಾಲುಗಟ್ಟಿ ನಿಂತಿದ್ದರು. ಮಧ್ಯಾಹ್ನ ಉರಿಬಿಸಿಲಿನಲ್ಲೂ ಜನರ ಸಾಲು ಕದಲಲಿಲ್ಲ. ಅಮೆರಿಕಾದ್ಯಂತ ಇರುವ 50,000 ಉಗ್ರಾಣ ಕೇಂದ್ರಗಳ ವಿಭಾಗದ ಉಸ್ತುವಾರಿ ಕೆಲಸ. ಬಂದವರೆಲ್ಲ ಹೇಳಿದ್ದೇನೆಂದರೆ ನನಗೊಂದು ಕೆಲಸ ಬೇಕು. ಅದಕ್ಕಾಗಿಯೇ ಅರ್ಜಿ ಹಾಕಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಸ್ಥಳದಲ್ಲೇ ಸಂದರ್ಶನ ಮಾಡುವುದಾಗಿ ಹೇಳಿತ್ತು. ಉತ್ತಮ ವೇತನ, ಭತ್ಯೆ, ಪಿಂಚಣಿ ವ್ಯವಸ್ಥೆ ನೀಡಲು ಹೆಸರಾಗಿರುವ ಅಮೆಜಾನ್ ಸಂಸ್ಥೆ. ನೌಕರರಿಗೆ ಈ ಬಾರಿ ಗಂಟೆಗೆ 892 ರೂ. ನೀಡುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.