Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Team Udayavani, Nov 15, 2024, 7:20 AM IST
ಅಮೆಜಾನ್ ಸಿಇಒ ಜೆಫ್ ಬೆಜೋಸ್ (60) ಅವರು ತಮ್ಮ ಬಹುಕಾಲದ ಗೆಳತಿ ಲಾರೆನ್ ಸ್ಯಾಚೆಂಜ್ (54)ರನ್ನು ಈ ಡಿಸೆಂಬರ್‌ನ ಕ್ರಿಸ್ಮಸ್ ಸಂಭ್ರಮದ ವೇಳೆಗೆ ಮದುವೆಯಾಗಲಿದ್ದಾರೆ.
ಅಮೆರಿಕದ ಕೊಲೋರಡೋದಲ್ಲಿರುವ ಆ್ಯಸ್ಪೆನ್ ನಗರದಲ್ಲಿ ಬೆಜೋಸ್ ಅವರ ಅದ್ದೂರಿ ವಿವಾಹ ನಡೆಯಲಿದೆ. ಆಪ್ತ ವಲಯದವರು ಮಾತ್ರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
2023ರಲ್ಲಿ ಜೆಫ್ 21 ಕೋಟಿ ರೂ.ಮೌಲ್ಯದ ಪಿಂಕ್ ಡೈಮಂಡ್ ರಿಂಗ್ ನೀಡುವ ಮೂಲಕ ಲಾರೆನ್‌ಗೆ ಪ್ರೇಮ ನಿವೇದನೆ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chido Cyclone: ಫ್ರಾನ್ಸ್ ನಲ್ಲಿ ಭೀಕರ ಚಂಡಮಾರುತದ… ಸಾವಿರ ಗಡಿ ದಾಟಿದ ಮೃತರ ಸಂಖ್ಯೆ?
San Francisco; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ
‘Miss Netherlands’ ಇನ್ನು ಮುಂದೆ ನಡೆಯುವುದಿಲ್ಲ…: ಸೌಂದರ್ಯಕ್ಕೆ ಮಹತ್ವ ಬೇಡ!
South Korea; ಮಿಲಿಟರಿ ಆಡಳಿತ ಹೇರಿ ಅಧಿಕಾರ ಕಳೆದುಕೊಂಡ ಅಧ್ಯಕ್ಷ!
Football ಮಾಜಿ ತಾರೆ ಮಿಖಾಯಿಲ್ ಈಗ ಜಾರ್ಜಿಯಾ ಅಧ್ಯಕ್ಷ
MUST WATCH
ಹೊಸ ಸೇರ್ಪಡೆ
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ
Rain: 5 ವಿದ್ಯುತ್ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್
Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.