ಭಾರತದ ವಿರುದ್ಧ ಅಮೆರಿಕ ಗರಂ
Team Udayavani, May 8, 2019, 6:00 AM IST
ವಾಷಿಂಗ್ಟನ್: ವಾಲ್ಮಾರ್ಟ್, ಮಾಸ್ಟರ್‌ಕಾರ್ಡ್ ಸೇರಿದಂತೆ ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕದ ಕಂಪೆನಿಗಳ ಬಗ್ಗೆ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ ಎಂದು ಅಮೆರಿಕ ಆರೋಪಿಸಿದ್ದು, ಭಾರತದ ವಿರುದ್ಧ ಕಿಡಿಕಾರಿದೆ. ಅಮೆರಿಕದ ಕಂಪೆನಿಗಳು ಮೇಕ್ ಇನ್ ಇಂಡಿಯಾಗೆ ಸಂಪೂರ್ಣ ಸಹಕಾರ ನೀಡುತ್ತಿದೆ. ಆದರೂ, ಅವುಗಳನ್ನು ಭಾರತ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಈ ತಾರತಮ್ಯ ಧೋರಣೆಗೂ ಒಂದು ಮಿತಿಯಿರುತ್ತದೆ. ಇದು ಹೀಗೇ ಮುಂದುವರಿದರೆ ಅಮೆರಿಕದ ಕಂಪೆನಿಗಳು ಭಾರತದಲ್ಲಿ ಹೂಡಿಕೆ ಮಾಡುವ ಮುಂಚೆ ಯೋಚಿಸ ಬೇಕಾಗುತ್ತದೆ ಎಂದು ಅಮೆರಿಕ ಎಚ್ಚರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
MUST WATCH
ಹೊಸ ಸೇರ್ಪಡೆ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.