ಹವಾಮಾನ ಬದಲಾವಣೆ: ಅಮೆರಿಕನ್ ಸಿಖ್ಖ್ ಸಮುದಾಯದಿಂದ ಭಾರತದಲ್ಲಿ ಶತ ಅರಣ್ಯ ಕ್ರಾಂತಿ


Team Udayavani, Dec 13, 2019, 9:12 PM IST

Forest-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ವಾಷಿಂಗ್ಟನ್‌: ಅಮೆರಿಕದಲ್ಲಿ ನೆಲೆಸಿರುವ ಸಿಖ್ಖ್ ಸಮುದಾಯ ಭಾರತದಲ್ಲಿ 100 ಅರಣ್ಯಗಳನ್ನು ನಿರ್ಮಿಸಲು ಮುಂದಾಗಿದೆ. ಜಾಗತಿಕ ಹವಾಮಾನ ವೈಪರಿತ್ಯಗಳು ಹೆಚ್ಚುತ್ತಿರುವ ಈ ಸಂದರ್ಭ ಜಾಗತಿಕ ತಾಪಮಾನವನ್ನು ನಿಯಂತ್ರಿಸಲು ಭಾರತದ ಪರವಾಗಿ ಸಿಖ್ಖ್ ಸಮುದಾಯದವರು ಕೆಲಸ ಮಾಡಲಿದ್ದಾರೆ.

ಇಕೋ ಸಿಖ್ಖ್ ಸದಸ್ಯರು, ವಾಷಿಂಗ್ಟನ್‌ನಲ್ಲಿ ಜರಗಿದ ತಮ್ಮ 7ನೇ ಗಾಲಾ ಸಂದರ್ಭದಲ್ಲಿ, ಪಂಜಾಬ್‌ ಮತ್ತು ಭಾರತದ ಇತರೆಡೆ ‘ಗುರುನಾನಕ್‌ ಪವಿತ್ರ ಕಾಡು’ಗಳನ್ನು ನಿರ್ಮಿಸುವ ಮೂಲಕ ಹವಾಮಾನ ಬದಲಾವಣೆಯನ್ನು ಎದುರಿಸಲು ನಾವು ಈ ಕೊಡುಗೆ ನೀಡುತ್ತೇವೆ ಎಂದು ವಾಗ್ಧಾನ ಮಾಡಿದ್ದಾರೆ.

ಗುರುನಾನಕ್‌ ಅವರ 550ನೇ ಜನ್ಮ ವಾರ್ಷಿಕೋತ್ಸವದ ಗೌರವಾರ್ಥ 100 ಗುರುನಾನಕ್‌ ಪವಿತ್ರ ಕಾಡುಗಳನ್ನು ನೆಡುವ ಮೂಲಕ ‘ಇಕೋ ಸಿಖ್ಖ್’ ಸಂಸ್ಥೆ ಒಂದು ಮಿಲಿಯನ್‌ ಮರಗಳನ್ನು ನೆಡುವ ಗುರಿಯನ್ನು ತಲುಪಲು ಇದು ಸಹಾಯ ಮಾಡಲಿದೆ. ಈಗಾಗಲೇ ಈ ಸಂಸ್ಥೆ 120 ಮಿನಿ ಫಾರೆಸ್ಟ್‌ಗಳನ್ನು ನಿರ್ಮಿಸಿದ್ದು, ಅದರಲ್ಲಿ ತಲಾ 550 ಮರಗಳಿವೆ. ಸಿಕ್ಖರು ಅತೀ ಹೆಚ್ಚು ನೆಲೆಸಿರುವ ಪಂಜಾಬ್‌, ಹರ್ಯಾಣ, ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್‌, ದಿಲ್ಲಿ, ಜಮ್ಮು ಕಾಶ್ಮೀರ ಮತ್ತು ಚಂಢೀಗಡ ಈ ಕಾರ್ಯವನ್ನು ಮಾಡಿದೆ.

ಇದರ ಮುಂದುವರಿದ ಭಾಗವಾಗಿ ಈ ವರ್ಷ 100 ಅರಣ್ಯಗಳನ್ನು ನಿರ್ಮಿಸುವ ಗುರಿ ಇಟ್ಟುಕೊಂಡಿದೆ. ಜಗತ್ತು ಈಗಾಗಲೇ ಪರಿಸರ ಮಾಲಿನ್ಯ ಮತ್ತು ಜಾಗತಿಕ ತಾಪಮಾನದ ಬೇಗೆಗೆ ತತ್ತರಿಸುತ್ತಿದ್ದು, ಇದಕ್ಕಾಗಿ ನಾವು ಕಾಡುಗಳನ್ನು ಅತೀ ಹೆಚ್ಚಿನ ಸಂಖ್ಯೆಯಲ್ಲಿ ನೆಡಬೇಕಾಗಿದೆ. ಈಗಿನ ಪರಿಸ್ಥಿತಿ ಹೀಗೆಯೇ ಮುಂದುವರೆದರೆ ನಮ್ಮ ಮಕ್ಕಳಿಗೆ ಉಸಿರಾಡಲು ಗಾಳಿಯ ಸಮಸ್ಯೆಯಾಗಲಿದೆ. ಈ ಕಾರಣಕ್ಕೆ ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಾಗತಿಕ ಇಕೋ ಸಿಖ್ಖ್ ಸಂಸ್ಥೆ ಅಧ್ಯಕ್ಷ ರಜ್ವಂತ್‌ ಸಿಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.