Bangla ಸರಕಾರ ಪತನದ ಹಿಂದೆ ಅಮೆರಿಕದ ಕೈವಾಡ: ಮಾಜಿ ಪ್ರಧಾನಿ ಹಸೀನಾ ಆರೋಪ

ಅಮೆರಿಕಕ್ಕೆ ದ್ವೀಪ ಬಿಟ್ಟುಕೊಟ್ಟಿದ್ದರೆ ನನ್ನ...

Team Udayavani, Aug 12, 2024, 6:50 AM IST

1-reeee

ಢಾಕಾ: “ಬಾಂಗ್ಲಾದೇಶಕ್ಕೆ ಸೇರಿದ ಸೆಂಟ್‌ ಮಾರ್ಟಿನ್‌ ದ್ವೀಪವನ್ನು ಅಮೆರಿಕಕ್ಕೆ ಒಪ್ಪಿಸಿದ್ದಿದ್ದರೆ ಸರಕಾರ ಉಳಿ ಯುತ್ತಿತ್ತು’ ‘ ಹೀಗೆಂದು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿಕೊಂಡಿ ದ್ದಾರೆ. ಈ ಮೂಲಕ ತಮ್ಮ ಸರಕಾರದ ಪತನದ ಹಿಂದೆ ಅಮೆರಿಕದ ಕೈವಾಡವಿದೆ ಎಂದು ಪರೋಕ್ಷವಾಗಿ ಆರೋಪಿಸಿದ್ದಾರೆ.

ದೇಶ ತೊರೆಯುವುದಕ್ಕೂ ಮುನ್ನ ರಾಷ್ಟ್ರವನ್ನುದ್ದೇಶಿಸಿ ಅವರು ಭಾಷಣ ಮಾಡಲು ಮುಂದಾಗಿದ್ದರೂ, ಸೇನೆ ಅದಕ್ಕೆ ಅವಕಾಶ ಕೊಟ್ಟಿರಲಿಲ್ಲ. ಆ ಭಾಷಣ ಪ್ರತಿ ಆಂಗ್ಲ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಮಾರ್ಟಿನ್‌ ದ್ವೀಪವನ್ನು ಅಮೆರಿಕದ ಕೈಗೆ ಒಪ್ಪಿಸಿದ್ದಿ ದ್ದರೆ ನನ್ನ ಸರಕಾರ ಉಳಿಯುತ್ತಿತ್ತು. ವಿದ್ಯಾರ್ಥಿಗಳ ಶವಗಳ ಮೇಲೆ ಅಧಿಕಾರ ಸ್ಥಾಪಿಸಲು ಅವರು ಯೋಜಿ ಸಿದ್ದರು. ಬಂಗಾಲಕೊಲ್ಲಿಯ ಈಶಾನ್ಯ ಭಾಗದಲ್ಲಿರುವ ಸೆ.ಮಾರ್ಟಿನ್‌ ದ್ವೀಪದಲ್ಲಿ ಅಮೆರಿಕ ತನ್ನ ವಾಯುನೆಲೆಯನ್ನು ಸ್ಥಾಪಿಸಲು ಉದ್ದೇಶಿ ಸಿತ್ತು. ನಾನು ಎಂದಿಗೂ ಪ್ರತಿಭಟನಕಾ ರರನ್ನು ರಜಾಕಾರರು ಎಂದು ಕರೆದಿಲ್ಲ. ನನ್ನ ಮಾತುಗಳನ್ನು ತಿರುಚಲಾಗಿದೆ. ಬೇಕಿದ್ದರೆ ಅಂದಿನ ಭಾಷಣದ ಪೂರ್ಣ ವೀಡಿಯೋ ಪರಿಶೀಲಿಸಿ’ ಎಂದಿದ್ದಾರೆ. ಹಸೀನಾರ ಈ ಹೇಳಿಕೆಗೆ ಬಿ ಎನ್‌ಪಿ ಆಕ್ಷೇಪಿಸಿ, ಇದು ಅಸಂಬದ್ಧ ಹೇಳಿಕೆ ಎಂದಿದೆ.

ಮಾರ್ಟಿನ್‌ ದ್ವೀಪ ಎಲ್ಲಿದೆ?: ಬಂಗಾಲ ಕೊಲ್ಲಿಯ ಈಶಾನ್ಯದಲ್ಲಿರುವ 88.06 ಚ.ಕಿ.ಮೀ. ವ್ಯಾಪಿಯ ಈ ದ್ವೀಪ ಬ್ರಿಟಿಷ್‌ ಆಡಳಿತದಲ್ಲಿ ಭಾರತ‌ದ ಭಾಗವಾಗಿತ್ತು.

ಅಲ್ಪಸಂಖ್ಯಾಕರು, ಹಿಂದೂಗಳ ಮೇಲಿನ ದಾಳಿ ಹೇಯ: ಯೂನುಸ್‌

ಢಾಕಾ: ಬಾಂಗ್ಲಾದೇಶದಲ್ಲಿ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾಕರ ಮೇಲಿನ ದಾಳಿಯನ್ನು ಮಧ್ಯಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್‌ ಯೂನುಸ್‌ ಖಂಡಿಸಿದ್ದಾರೆ. ಅಲ್ಪಸಂಖ್ಯಾ ಕರು ಈ ದೇಶದ ಪ್ರಜೆಗಳು. ಅವರ ಮೇಲೆ ದಾಳಿ ನಡೆಸುವುದು ಹೇಯ ಕೃತ್ಯ. ಅಲ್ಪಸಂಖ್ಯಾಕರಿಗೆ ರಕ್ಷಣೆ ಒದಗಿಸಬೇಕು’ ಎಂದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿ, “ದೇಶವನ್ನು ರಕ್ಷಿಸಿದ ನಿಮಗೆ ಕೆಲವು ಅಲ್ಪಸಂಖ್ಯಾಕ ಕುಟುಂಬ ಗಳನ್ನು ರಕ್ಷಿಸಲು ಸಾಧ್ಯವಿಲ್ಲವೇ? ಎಂದು ಪ್ರಶ್ನಿಸಿದರು. ಮಾಜಿ ಪ್ರಧಾನಿ ಶೇಖ್‌ ಹಸೀನಾ ದೇಶ ತೊರೆದ ಬಳಿಕ ಹಿಂದೂಗಳ ಮೇಲೆ 205 ದಾಳಿ ನಡೆಸಲಾಗಿತ್ತು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cyclone Yagi hits south asia

Cyclone: ಯಾಗಿ ಚಂಡಮಾರುತಕ್ಕೆ ದಕ್ಷಿಣ ಏಷ್ಯಾದಲ್ಲಿ 500 ಮಂದಿ ಸಾವು

Lebon1

Pagers explode: ಲೆಬನಾನ್‌ನಲ್ಲಿ ಸ್ಫೋಟ: 8 ಮಂದಿ ಮೃತ್ಯು, 2,700ಕ್ಕೂ ಅಧಿಕ ಮಂದಿಗೆ ಗಾಯ

taliban

Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್‌ ತಡೆ: ವಿಶ್ವಸಂಸ್ಥೆ ಆರೋಪ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ? ಎಲಾನ್‌ ಮಸ್ಕ್

Elon Musk: ಬೈಡೆನ್‌, ಕಮಲಾ ಮೇಲೇಕೆ ಹ*ತ್ಯಾ ಪ್ರಯತ್ನ ನಡೆಯುತ್ತಿಲ್ಲ?ಎಲಾನ್‌ ಮಸ್ಕ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.