ಆ್ಯಪಲ್‌ಗೆ ಅನುಮತಿ ನಿರೀಕ್ಷೆ

Team Udayavani, Nov 3, 2018, 7:15 AM IST

tim-cook-600.jpg

ನ್ಯೂಯಾರ್ಕ್‌: ಆ್ಯಪಲ್‌ ಸಂಸ್ಥೆಯ ಉತ್ಪನ್ನಗಳನ್ನು ಭಾರತದಲ್ಲಿ ನೇರವಾಗಿ ಮಾರಾಟ ಮಾಡುವ ಅವಕಾಶವನ್ನು ಭಾರತ ಸದ್ಯದಲ್ಲೇ ಕಲ್ಪಿಸಲಿದೆ ಎಂಬ ಆಶಾವಾದವನ್ನು ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಟಿಮ್‌ ಕುಕ್‌ ವ್ಯಕ್ತಪಡಿಸಿದ್ದಾರೆ. ಜುಲೈನಿಂದ ಅಕ್ಟೋಬರ್‌ವರೆಗಿನ ತ್ರೈಮಾಸಿಕ ಆದಾಯ ಪ್ರಕಟಿಸಲು ಕರೆಯಲಾಗಿದ್ದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, “ಸದ್ಯಕ್ಕೆ ಭಾರತದಲ್ಲಿ ಆ್ಯಪಲ್‌ ಸಂಸ್ಥೆಗೆ ನೇರ ಮಾರಾಟಕ್ಕೆ ಅವಕಾಶವಿಲ್ಲ.  ಈ ಬಗ್ಗೆ ನಾವು ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ನಮ್ಮ ಮನವಿಗೆ ಸಕಾರಾತ್ಮಕ ಸ್ಪಂದನೆ ಸಿಗಬಹುದೆಂಬ ಆಶಾಭಾವ ನನ್ನದು. ಅನುಮತಿ ಸಿಕ್ಕಲ್ಲಿ ಸಂಸ್ಥೆ ವತಿಯಿಂದ ಭಾರತದ ನಾನಾ ನಗರಗಳಲ್ಲಿ ಅಧಿಕೃತ ಮಾರಾಟ ಮಳಿಗೆಗಳನ್ನು ತೆರೆಯಲಾಗುವುದು” ಎಂದಿದ್ದಾರೆ.

ಟಾಪ್ ನ್ಯೂಸ್

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

1-shami

ಇಂಗ್ಲೆಂಡ್‌ ವಿರುದ್ಧದ ಸರಣಿಗೆ ಆಕಾಶ್‌ ಬದಲು ಶಮಿಗೆ ಸ್ಥಾನ?

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada Court: ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Canada Court:ಹರ್ದೀಪ್‌ ನಿಜ್ಜರ್‌ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್‌: ವಿವಾದ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Udupi ಸಪ್ತೋತ್ಸವ: ಭಜನೆ ಸಂಕೀರ್ತನೆ ಉದ್ಘಾಟನೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Padubidri ಪಾದೆಬೆಟ್ಟು: ನೇಣು ಬಿಗಿದು ಯುವಕ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.