ಅರುಣಾಚಲ ಸಂಸ್ಕೃತಿ ನಮ್ಮದೆಂದ ಚೀನ ಪತ್ರಿಕೆ!

Team Udayavani, Aug 22, 2017, 8:40 AM IST

china.jpg

ಬೀಜಿಂಗ್‌: ಅರುಣಾಚಲ ಪ್ರದೇಶವನ್ನು ದಕ್ಷಿಣ ಟಿಬೆಟ್‌ ಎಂದು ಚೀನ ಹೇಳುತ್ತಿರುವುದು ಹೊಸದೇನೂ ಅಲ್ಲ. ಇದೀಗ ಚೀನದ ಸರಕಾರಿ ಪ್ರಾಯೋಜಿತ ಪ್ರವಾಸೋದ್ಯಮ ಕುರಿತ ನಿಯತಕಾಲಿಕೆಯೊಂದು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದು, ಅರುಣಾಚಲದ ವಿವಿಧ ಸಂಸ್ಕೃತಿ ಬಗ್ಗೆ ಹೇಳಿ, ಇದನ್ನು “ನಮ್ಮ ದಕ್ಷಿಣ ಟಿಬೆಟ್‌’ನಲ್ಲಿ ಕಾಣಬಹುದಾಗಿದೆ ಎಂದು ಷರಾ ಬರೆದಿದೆ!

ಈ ಮೂಲಕ ಡೋಕ್ಲಾಂ ವಿವಾದದ ಬಳಿಕ ಸಾಂಸ್ಕೃತಿಕವಾಗಿ, ಮಾನಸಿಕವಾಗಿ ಭಾರತ ವಿರುದ್ಧ ವ್ಯವಸ್ಥಿತ ಅಪಪ್ರಚಾರ ತಂತ್ರಗಳನ್ನು ಹೆಣೆಯುತ್ತಿದೆ. “ಚೈನಾ ಟ್ರಾವೆಲ್‌ ಗೈಡ್‌’ ಹೆಸರಿನ ಪತ್ರಿಕೆ ಇದಾಗಿದ್ದು, ಅರುಣಾಚಲ ಪ್ರದೇಶದ ಲೋಭಾ ಅಪಾಟ್ನಿಸ್‌ ಹೆಸರಿನ ಮೂಲ ನಿವಾಸಿಗಳು ಟಿಬೆಟ್‌ನವರಾಗಿದ್ದು, ಚೀನದ ಮೂಲನಿವಾಸಿಗಳಲ್ಲೇ ಅತ್ಯಂತ ಸುಂದರ ಸಮುದಾಯ ಎಂದಿದೆ. ಆದರೆ ಇದನ್ನು ನಿವೃತ್ತ ಸೇನಾಧಿಕಾರಿ ಜ| ಜೆಜೆ ಸಿಂಗ್‌ ತಿರಸ್ಕರಿಸಿದ್ದು, ಅಪಾಟ್ನಿಸ್‌ ಮೂಲ ನಿವಾಸಿಗಳು ಟಿಬೆಟ್‌ನವರಲ್ಲ. ಅವರಿಗೂ ಟಿಬೆಟ್‌ಗೂ ಎಳ್ಳಷ್ಟು ಸಂಬಂಧವಿಲ್ಲ. ಚೀನ ಅರುಣಾಚಲ ತಮ್ಮದು ಎಂದು ಹೇಳುವುದಕ್ಕೆ ಇಂಥ ಕಥೆ ಕಟ್ಟುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Indian-origin Anita in Canada’s Prime Ministerial race

Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?

Pakistan; 6 brothers marry 6 sisters to save expenses!

Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಕನಿಷ್ಠ 53 ಮಂದಿ ಮೃತ್ಯು, 60ಕ್ಕೂ ಹೆಚ್ಚು ಮಂದಿ ಗಾಯ

Earthquakes: ಎವರೆಸ್ಟ್‌ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.