ಚೀನಾದಲ್ಲಿ ಪ್ರಬಲ ಭೂಕಂಪ: ಕನಿಷ್ಠ 12 ಸಾವು, ಹಲವರಿಗೆ ಗಾಯ
Team Udayavani, Jun 18, 2019, 10:41 AM IST
ಯಿಬಿನ್:ನೈರುತ್ಯ ಚೀನಾದ ಸಿಚುವಾನ್ ಪ್ರಾಂತ್ಯದಲ್ಲಿ ಸೋಮವಾರ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 12 ಮಂದಿ ಸಾವನ್ನಪ್ಪಿದ್ದು, 120 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಚೀನಾದ ಭೂಕಂಪ ಸಂಪರ್ಕ ಕೇಂದ್ರದ ವರದಿಯ ಪ್ರಕಾರ ರಾತ್ರಿ 10.55 ರ ವೇಳೆ ಭೂಕಂಪ ಸಂಭವಿಸಿದ್ದು,ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿತ್ತು.
ಭೂಕಂಪದಿಂಗಾಗಿ ಹಲವು ಮನೆಗಳು, ಕಟ್ಟಡಗಳು ಕುಸಿದಿವೆ. ರಸ್ತೆಗಳು ಹಾನಿಗೀಡಾಗಿದ್ದು ಸಂಚಾರ ಸಾಧ್ಯವಾಗುತ್ತಿಲ್ಲ. ಪ್ರಮುಖ ಹೆದ್ದಾರಿಗಳನ್ನು ಬಂದ್ ಮಾಡಲಾಗಿದೆ.
ಭೂಕಂಪ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯ ನಡೆಸಲಾಗುತ್ತಿದ್ದು, ಹಲವರನ್ನು ರಕ್ಷಿಸಲಾಗಿದೆ.
ಈ ಪ್ರಾಂತ್ಯ ನಿರಂತರ ಭೂಕಂಪದಿಂದಲಾಗಿ ನಲುಗಿ ಹೋಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.