ಮಸ್ಕತ್ : ಏರ್ ಇಂಡಿಯಾ ವಿಮಾನದಲ್ಲಿ ಹೊಗೆ : 14 ಮಂದಿ ಪ್ರಯಾಣಿಕರಿಗೆ ಗಾಯ
Team Udayavani, Sep 14, 2022, 3:18 PM IST
ಮಸ್ಕತ್ : ಮಸ್ಕತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಚ್ಚಿಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಿಂದ ದಟ್ಟ ಹೊಗೆ ಕಾಣಿಸಿಕೊಂಡು ವಿಮಾನದಲ್ಲಿದ್ದ ಹದಿನಾಲ್ಕು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.
ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ವಿಮಾನದಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ಕೆಳಗಿಳಿಯುವ ಬರದಲ್ಲಿ ಬಿದ್ದು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ವಿಮಾನದಲ್ಲಿ 141 ಪ್ರಯಾಣಿಕರು ಮತ್ತು ಆರು ಮಂದಿ ಸಿಬ್ಬಂದಿಗಳು ಇದ್ದು ಇನ್ನೇನು ಹೊರಡಬೇಕು ಎನ್ನುವಷ್ಟರಲ್ಲಿ ತಾಂತ್ರಿಕ ದೋಷದಿಂದ ದಟ್ಟ ಹೊಗೆ ಆವರಿಸಿಕೊಂಡಿದೆ.
Passengers evacuated via slides after smoke on Air India Express Muscat-Cochin flight IX-442, VT-AXZ.- There were 141 passengers plus 6 crew onboard and all are safe. #airindia pic.twitter.com/OtHERoQAoZ
— Utkarsh Singh (@utkarshs88) September 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.