Tragic: ನೈಜೀರಿಯಾದಲ್ಲಿ ಶಾಲಾ ಕಟ್ಟಡ ಕುಸಿತ; 22 ಮಕ್ಕಳು ಸಾವು
Team Udayavani, Jul 13, 2024, 8:20 PM IST
ಅಬುಜಾ: ನೈಜೀರಿಯಾದಲ್ಲಿ ತರಗತಿ ನಡೆಯುತ್ತಿದ್ದ ವೇಳೆ ಎರಡು ಅಂತಸ್ತಿನ ಶಾಲಾ ಕಟ್ಟಡವೊಂದು ಕುಸಿದಿದ್ದು, 22ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ.
ಅವಶೇಷಗಳಡಿಯಲ್ಲಿ 100ಕ್ಕೂ ಹೆಚ್ಚು ಮಂದಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ಲೇಟೂ ರಾಜ್ಯದ ಬುಸಾ ಬುಜಿ ಸಮುದಾಯದಲ್ಲಿರುವ ಸೇಂಟ್ಸ್ ಅಕಾಡೆಮಿಯು ಶನಿವಾರ ಬೆಳಗ್ಗೆ ವಿದ್ಯಾರ್ಥಿಗಳು ಬಂದ ಸ್ವಲ್ಪ ಸಮಯದಲ್ಲೇ ಕುಸಿದಿದೆ.
ಒಟ್ಟು 154 ಮಂದಿ 15 ವರ್ಷ ಹಾಗೂ ಅದಕ್ಕಿಂತ ಕಿರಿಯ ವಯಸ್ಸಿನ ವಿದ್ಯಾರ್ಥಿಗಳಲ್ಲಿ 132 ಮಂದಿಯನ್ನು ರಕ್ಷಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.