ಇರಾಕ್ ನಲ್ಲಿ ಆಕ್ಸಿಜನ್ ಟ್ಯಾಂಕ್ ಸ್ಫೋಟ : 27 ಮಂದಿ ಸೋಂಕಿತರು ಬೆಂಕಿಗೆ ಬಲಿ
Team Udayavani, Apr 25, 2021, 2:22 PM IST
ಇರಾಕ್ : ಕೋವಿಡ್ ಸೋಂಕು ಇಡೀ ಪ್ರಪಂಚವನ್ನೇ ಆತಂಕಗೊಳಪಡಿಸಿದ್ದು, ವಿಶ್ವ ಕೋವಿಡ್ ಸೋಂಕಿನ ಎರಡನೇ ಅಲೆ ಕಾರಣದಿಂದಾಗಿ ಹೈರಾಣಾಗಿದೆ.
ಇರಾಕ್ ನ ರಾಜಧಾನಿ ಬಾಗ್ದಾದ್ ದ ಕೊವಿಡ್ ಆಸ್ಪತ್ರೆಯೊಂದರಲ್ಲಿ ನಡೆದ ಭೀಕರ ಅಗ್ನಿದುರಂತದಲ್ಲಿ 27 ಸೋಂಕಿತರು ಸಾವನ್ನಪ್ಪಿದ್ದು, 46 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ : ಬಿಎಸ್ ವೈ ಅವರೇ ಈ ಕೆಲಸಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು: ಸಿದ್ದರಾಮಯ್ಯ
ಬಾಗ್ದಾದ್ ನ ಆಗ್ನೇಯದಲ್ಲಿರುವ ದಿಯಾಲಾ ಬ್ರಿಜ್ ಏರಿಯಾದಲ್ಲಿರುವ ಐ ಬಿ ಎನ್ ಖತೀಬ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಗಳಾಗಿವೆ.
ಇನ್ನು, ಗಾಯಗೊಂಡವರನ್ನು ಸ್ಥಳೀಯ ಬೇರೆ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಇರಾಕ್ ನ ರಾಜಧಾನಿ ಬಾಗ್ದಾದ್ ದ ಕೊವಿಡ್ ಆಸ್ಪತ್ರೆಯೊಂದರಲ್ಲಿ ನಡೆದ ಭೀಕರ ಅಗ್ನಿದುರಂತದಲ್ಲಿ 27 ರೋಗಿಗಳು ಸಾವನ್ನಪ್ಪಿದ್ದು, 46 ಮಂದಿ ಘಟನೆಯ ಕಾರಣದಿಂದಾಗಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದ್ದು, ಬಾಗ್ದಾದ್ ನ ಆಗ್ನೇಯದಲ್ಲಿರುವ ದಿಯಾಲಾ ಬ್ರಿಜ್ ಏರಿಯಾದಲ್ಲಿರುವ ಐಬಿಎನ್ ಖತೀಬ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ : ಮೂಗಿಗೆ ನಿಂಬೆ ರಸ ಹಾಕಿದರೆ ಉಸಿರಾಟದ ಸಮಸ್ಯೆ ಪರಿಹಾರವಾಗುತ್ತದೆ: ವಿಜಯ ಸಂಕೇಶ್ವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.