ಅಜರ್‌ಬೈಜಾನ್ ಚಿಕಿತ್ಸಾಲಯದಲ್ಲಿ ಭಾರೀ ಬೆಂಕಿ: 30 ಸಾವು
Team Udayavani, Mar 2, 2018, 12:33 PM IST
ಬಾಕು, ಅಜರ್‌ಬೈಜಾನ್ : ಅಜರ್‌ಬೈಜಾನ್ ರಾಜಧಾನಿಯಾಗಿರುವ ಬಾಕುವಿನಲ್ಲಿ ಮಾದಕ ದ್ರವ್ಯ ವ್ಯಸನಿಗಳ ಪುನರ್‌ವಸತಿ ಚಿಕಿತ್ಸಾಲಯದಲ್ಲಿ ಇಂದು ಶುಕ್ರವಾರ ನಸುಕಿನ ವೇಳೆ ಉಂಟಾದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಸಮರೋಪಾದಿಯ ಕಾರ್ಯಾಚರಣೆ ಕೈಗೊಂಡ ಅಗ್ನಿಶಾಮಕಗಳು ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿವೆ. ಆದರೆ 30 ಜೀವಗಳು ಅದಾಗಲೇ ಬೆಂಕಿಗೆ ಆಹುತಿಯಾದವು ಎಂದು ಎಪಿಎ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಬೆಂಕಿ ಅವಘಡಕ್ಕೆ ಕಾರಣವೇನೆಂಬುದು ಇನ್ನೂ ಗೊತ್ತಾಗಿಲ್ಲ; ಆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ
ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.