ಸೈಬಿರೀಯಾ ಶಾಪಿಂಗ್ ಮಾಲ್‌ನಲ್ಲಿ ಭಾರೀ ಬೆಂಕಿ: 48 ಮಂದಿ ದಾರುಣ ಸಾವು
Team Udayavani, Mar 26, 2018, 10:35 AM IST
ಕೆಮರಾವ್: ನಗರದ ಶಾಪಿಂಗ್ ಮಹಿಗೆಯೊಂದರಲ್ಲಿ ಭಾನುವಾರ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಕನಿಷ್ಠ 48 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
4 ಮಹಡಿಗಳ ಕಟ್ಟಡದಲ್ಲಿ ಏಕಾಏಕಿ ಬೆಂಕಿ ವ್ಯಾಪಿಸಿದ್ದು ಒಳಗಿದ್ದ ನೂರಾರು ಗ್ರಾಹಕರು ದಿಕ್ಕಾಪಾಲಾಗಿ ಓಡಿದ್ದು ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಬೆಂಕಿಯ ಕೆನ್ನಾಲೆಗೆ ಸಿಲುಕಿ ಸಜೀವ ದಹನಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮೃತರಲ್ಲಿ 15 ಕ್ಕೂ ಹೆಚ್ಚು ಮಂದಿ ಪುಟ್ಟ ಮಕ್ಕಳು ಎಂದು ಮಾಧ್ಯಮಗಳು ವರದಿ ಮಾಡಿವೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ಸಮರೋಪಾದಿಯಲ್ಲಿ ನಡೆಸಲಾಗುತ್ತಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.