ಯೋಗಿ ರ್ಯಾಲಿಯಲ್ಲಿ ಬುರ್ಖಾ ತೆಗೆಸಿದರು!
Team Udayavani, Nov 23, 2017, 6:35 AM IST
ಬಾಲಿಯಾ: ಮಂಗಳವಾರ ಇಲ್ಲಿ ಆಯೋಜಿಸಲಾಗಿದ್ದ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ರ್ಯಾಲಿಯಲ್ಲಿ ಪೊಲೀಸರು ಒತ್ತಾಯಪೂರ್ವಕವಾಗಿ ಮುಸ್ಲಿಂ ಮಹಿಳೆಯೊಬ್ಬರ ಬುರ್ಖಾ ತೆಗೆಸಿದ ಘಟನೆ ನಡೆದಿದೆ. ಇದು ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಜಿಲ್ಲಾಡಳಿತ ತನಿಖೆಗೆ ಆದೇಶಿಸಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಚಾರ ರ್ಯಾಲಿ ಉದ್ದೇಶಿಸಿ ಯೋಗಿ ಮಾತನಾ ಡುವುದಿತ್ತು. ಅವರು ಆಗಮಿಸುವ ಮುಂಚೆ ಮಹಿಳಾ ಪೇದೆಗಳು ರ್ಯಾಲಿಯಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರ ಬುರ್ಖಾವನ್ನು ತೆಗೆಸಿದ್ದು, ಅದರ ವೀಡಿಯೋ ವೈರಲ್ ಆಗಿತ್ತು. ಆ ಮಹಿಳೆ ಬಿಜೆಪಿ ಕಾರ್ಯಕರ್ತೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Sullia: ಅಸ್ವಸ್ಥ ಮಹಿಳೆ ಸಾವು
ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು
Fight Alone: ಮಹಾರಾಷ್ಟ್ರದಲ್ಲೂ ಇಂಡಿ ಮೈತ್ರಿಕೂಟದಲ್ಲಿ ಅಪಸ್ವರ; ಎಂವಿಎ ಮೈತ್ರಿ ಮುಕ್ತಾಯ?
Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್ ಹೆಡ್ ಓಪನಿಂಗ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.