ಫಿಲಿಫೈನ್ಸ್ ಅವಳಿ ಸ್ಪೋಟ: 9 ಸಾವು, 17 ಜನರಿಗೆ ಗಾಯ
Team Udayavani, Aug 25, 2020, 12:39 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಲ್ಲಿನ ದಕ್ಷಿಣ ಫಿಲಿಪೈನ್ಸ್ ನ ಸುಲು ಪ್ರಾಂತ್ಯದಲ್ಲಿ ಇಂದು ಸಂಭವಿಸಿದ ಅವಳಿ ಬಾಂಬ್ ಸ್ಪೋಟದಲ್ಲಿ ಕನಿಷ್ಟ 9 ಜನರು ಸಾವಿಗೀಡಾಗಿದ್ದಾರೆ.
ಸ್ಪೋಟದಲ್ಲಿ 17ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಬ ಮಾಹಿತಿಯನ್ನು ಮಿಲಿಟರಿ ಮತ್ತು ಪೊಲೀಸರು ಖಚಿತಪಡಿಸಿದ್ದಾರೆ.
ಸ್ಥಳೀಯ ಕಾಲಮಾನದಂತೆ ಸೋಮವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಇಲ್ಲಿನ ಜೋಲೋದ ಜನನಿಬಿಡ ಪ್ರದೇಶದ ಅಂಗಡಿಯೊಂದರ ಮುಂದೆ ಈ ಸ್ಪೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ಇಲ್ಲಿ ಮೊದಲ ಸ್ಪೋಟ ಸಂಭವಿಸಿದ ಒಂದು ಗಂಟೆಯ ಬಳಿಕ ಇಲ್ಲಿಂದ 70 ಮೀಟರ್ ದೂರದಲ್ಲಿರುವ ಚರ್ಚ್ ಒಂದರ ಬಳಿ ಎರಡನೇ ಸ್ಪೋಟ ಸಂಭವಿಸಿತು ಎನ್ನುವ ಮಾಹಿತಿಯೂ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.