Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
ಇರಾನ್ ಕಚ್ಚಾತೈಲ ಕೇಂದ್ರದ ಮೇಲಿನ ದಾಳಿ ಖಂಡಿಸಿದ ಬೈಡೆನ್
Team Udayavani, Oct 6, 2024, 6:30 AM IST
ವಾಷಿಂಗ್ಟನ್: ಇತ್ತೀಚೆಗೆ ಇಸ್ರೇಲ್ ಮೇಲೆ ಇರಾನ್ ಕೈಗೊಂಡ ಕ್ಷಿಪಣಿ ದಾಳಿಗೆ ಪ್ರತಿಯಾಗಿ ಇರಾನ್ ಅಣ್ವಸ್ತ್ರ ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ ಮಾಡಬೇಕು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಮಗಿರುವ ಅತೀದೊಡ್ಡ ಭೀತಿಯೆಂದರೆ ಅದು ಅಣ್ವಸ್ತ್ರ. ಹೀಗಾಗಿ ಮೊದಲು ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಬೇಕು. ಆದರೆ ಇದಕ್ಕೆ ಬೈಡೆನ್ ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.
ಇರಾನ್ ಕಚ್ಚಾತೈಲ ಕೇಂದ್ರದ ಮೇಲಿನ ದಾಳಿ ಖಂಡಿಸಿದ ಬೈಡೆನ್
ಇರಾನ್ನ ಕಚ್ಚಾತೈಲ ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ ಮಾಡುವುದನ್ನು ಅಮೆರಿಕ ಖಂಡಿಸುತ್ತದೆ ಎಂದು ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ. ಇರಾನ್ ಮೇಲಿನ ದಾಳಿಗೆ ಸಂಬಂಧಿಸಿ ಮಾತುಕತೆ ನಡೆಸುತ್ತಿದ್ದೇವೆ. ನಾವು ಇಸ್ರೇಲ್ನ ಜಾಗದಲ್ಲಿದ್ದರೆ ಕಚ್ಚಾತೈಲ ಘಟಕಗಳ ಮೇಲೆ ದಾಳಿ ನಡೆಸುವ ಬದಲು ಬೇರೆ ಮಾರ್ಗ ಹುಡುಕುತ್ತಿದ್ದೆವು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.