“ಆಕಸ್’ ಒಪ್ಪಂದಕ್ಕೆ ಯುಎಸ್, ಯುಕೆ, ಆಸ್ಟ್ರೇಲಿಯಾ ಸಹಿ
Team Udayavani, Mar 15, 2023, 7:40 AM IST
ವಾಷಿಂಗ್ಟನ್: ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಚೀನದ ಆಕ್ರಮಣಕಾರಿ ಮಿಲಿಟರಿ ಪ್ರಭಾವವನ್ನು ಎದುರಿಸಲು ಹಾಗೂ ಆ ಪ್ರದೇಶವನ್ನು ಸ್ವತಂತ್ರ ಮತ್ತು ಮುಕ್ತವಾಗಿ ಉಳಿಯುವುದನ್ನು ಖಚಿತಪಡಿಸಲು ಅಮೆರಿಕ, ಬ್ರಿಟನ್ ಮತ್ತು ಆಸ್ಟ್ರೇಲಿಯಾ ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆ ಒಪ್ಪಂದಕ್ಕೆ ಸಹಿ ಹಾಕಿವೆ.
ಸ್ಯಾನ್ ಡಿಯಾಗೊದಲ್ಲಿ ಸೋಮವಾರ ನಡೆದ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಆಂತೋನಿ ಅಲ್ಬನೀಸ್ “ಆಕಸ್ ಜಲಾಂತರ್ಗಾಮಿ ಒಪ್ಪಂದ’ಕ್ಕೆ ಸಹಿ ಹಾಕಿದರು.
ಇದರ ಭಾಗವಾಗಿ ಮೊದಲ ಹಂತದಲ್ಲಿ ಅಮೆರಿಕವು ಆಸ್ಟ್ರೇಲಿಯಾಗೆ ಮೂರು ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆ “ಆಕಸ್’ ಮಾರಾಟ ಮಾಡಲಿದೆ. ಅಗತ್ಯಬಿದ್ದರೆ ಮುಂದಿನ ದಿನಗಳಲ್ಲಿ ಮತ್ತೆರೆಡು ನೌಕೆಯನ್ನು ಆಸ್ಟ್ರೇಲಿಯಾಗೆ ಮಾರಾಟ ಮಾಡಲು ಒಪ್ಪಂದದಲ್ಲಿ ಅವಕಾಶವಿದೆ. ಈ ಒಪ್ಪಂದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.