ವಿನಾಶದಂಚಿನಲ್ಲಿ ಕೋಲಾಗಳು: ಆಸ್ಟ್ರೇಲಿಯಾ
Team Udayavani, Jan 14, 2020, 1:53 AM IST
ಮೆಲ್ಬರ್ನ್: ಆಸ್ಟ್ರೇಲಿಯಾದ ಕಾಡ್ಗಿಚ್ಚಿಗೆ ಭಾರೀ ಸಂಖ್ಯೆಯ ಕೋಲಾಗಳು ಸಹಿತ ಕೋಟ್ಯಂತರ ಪ್ರಾಣಿಗಳು ಬಲಿಯಾಗಿರುವ ಹಿನ್ನೆಲೆಯಲ್ಲಿ, ಕೋಲಾಗಳನ್ನು ವಿನಾಶದಂಚಿನಲ್ಲಿರುವ ಪ್ರಾಣಿಗಳು ಎಂದು ಘೋಷಿಸಲು ಅಲ್ಲಿನ ಸರಕಾರ ಚಿಂತನೆ ನಡೆಸಿದೆ. ವ್ಯಾಪಿಸುತ್ತಿರುವ ಕಾಡ್ಗಿಚ್ಚು 26 ಜನರನ್ನು ಮತ್ತು 1.25 ಶತಕೋಟಿ ಪ್ರಾಣಿಗಳನ್ನು ಬಲಿಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.