ಇಸ್ಕಾನ್‌ ದೇಗುಲದ ಮೇಲೆ ದಾಳಿ: 15 ದಿನಗಳ ಅಂತರದಲ್ಲಿ ಮೂರನೇ ಕುಕೃತ್ಯ

ಆಸೀಸ್‌ನ ಮೆಲ್ಬರ್ನ್ಲ್ ನಲ್ಲಿ ಖಲಿಸ್ತಾನ ಕಿಡಿಗೇಡಿಗಳ ಕೃತ್ಯ

Team Udayavani, Jan 24, 2023, 7:30 AM IST

ಇಸ್ಕಾನ್‌ ದೇಗುಲದ ಮೇಲೆ ದಾಳಿ: 15 ದಿನಗಳ ಅಂತರದಲ್ಲಿ ಮೂರನೇ ಕುಕೃತ್ಯ

ಮೆಲ್ಬರ್ನ್: ಖಲಿಸ್ತಾನಿ ಉಗ್ರರಿಂದ ಆಸ್ಟ್ರೇಲಿಯದಲ್ಲಿ ಹಿಂದೂ ದೇವಸ್ಥಾನಗಳ ಮೇಲಿನ ದಾಳಿ ಮುಂದುವರಿದಿದೆ. ಹೊಸ ಪ್ರಕರಣದಲ್ಲಿ ವಿಕ್ಟೋರಿಯಾ ಪ್ರಾಂತ್ಯದ ಮೆಲ್ಬರ್ನ್ ನ  ಆಲ್ಬರ್ಟ್‌ ಪಾರ್ಕ್‌ನಲ್ಲಿರುವ ಇಸ್ಕಾನ್‌ ಶ್ರೀಕೃಷ್ಣ ದೇಗುಲದ ಮೇಲೆ ದಾಳಿ ಮಾಡಿ ಗೋಡೆಗಳನ್ನು ಹಾಳು ಗೆಡವಿದ್ದಾರೆ. ಮಾತ್ರವಲ್ಲ “ಹಿಂದೂಸ್ತಾನ್‌ ಮುರ್ದಾಬಾದ್‌’ ಎಂದು ಬರೆದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಇಸ್ಕಾನ್‌ನ ಸಂವಹನ ವಿಭಾಗದ ನಿರ್ದೇಶಕ ಭಕ್ತ ದಾಸ್‌ “ಪೂಜಾ ಸ್ಥಳದ ಮೇಲೆ ಇಂಥ ಅತಿರೇಕದ ವರ್ತನೆಯಿಂದ ನಾವು ಆಘಾತಗೊಂಡಿದ್ದೇವೆ. ಸಿಸಿಟಿವಿ ದಾಖಲೆಗಳ ಸಹಿತ ವಿಕ್ಟೋರಿಯಾ ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಹೇಳಿದ್ದಾರೆ.

ವಿಕ್ಟೋರಿಯದ ಪ್ರಾಂತ್ಯದ ಹಂಗಾಮಿ ಮುಖ್ಯಮಂತ್ರಿ ಜಸಿಂತಾ ಅಲನ್‌ ಖಂಡಿಸಿದ್ದಾರೆ. “ವಿಕ್ಟೋರಿಯದ ಎಲ್ಲರೂ ತಮ್ಮ ನಂಬಿಕೆಗಳನ್ನು ಅನುಸರಿಸಲು ಸ್ವತಂತ್ರರು. ಜನಾಂಗೀಯ ಭೇದ, ದೂರು, ದ್ವೇಷಗಳಿಲ್ಲದೇ ಎಲ್ಲರೂ ಬದುಕಲು ಅರ್ಹರು. ವೈವಿಧ್ಯತೆ ವಿಕ್ಟೋರಿಯದ ದೊಡ್ಡ ಶಕ್ತಿ. ಇಂತಹ ದಾಳಿಗಳನ್ನು ನಾವು ಟೀಕಿಸುತ್ತೇವೆ’ ಎಂದು ಹೇಳಿದ್ದಾರೆ.

ಕೇವಲ 15 ದಿನಗಳ ಅಂತರದಲ್ಲಿ ಮೂರು ದೇವಸ್ಥಾನಗಳ ಮೇಲೆ ದಾಳಿ ಮಾಡಿ ಹಾಳು ಮಾಡಲಾಗಿದೆ. ಜ.12ರಂದು ಮೆಲ್ಬರ್ನ್ ಸ್ವಾಮಿ ನಾರಾಯಣ ದೇಗುಲದ ಮೇಲೆ, ಜ.16ರಂದು ವಿಕ್ಟೋರಿಯದ ಕೇರಂ ಡೌನ್ಸ್‌ನಲ್ಲಿರುವ ಐತಿಹಾಸಿಕ ಶ್ರೀಶಿವ-ವಿಷ್ಣು ದೇಗುಲದ ಮೇಲೆ ದಾಳಿ ಮಾಡಲಾಗಿತ್ತು.

ಟಾಪ್ ನ್ಯೂಸ್

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Dharwad: ದಾಂಪತ್ಯದಲ್ಲಿ ಅನ್ಯೋನ್ಯವಾಗಿದ್ದ ಹಿರಿಯ ದಂಪತಿಗಳು ಸಾವಿನಲ್ಲೂ ಒಂದಾದರು

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Mudigere: ಸುತ್ತಿಗೆಯಿಂದ ತಲೆಗೆ ಹೊಡೆದು ಅತ್ತೆಯ ಹತ್ಯೆ… ಅಳಿಯ ಪರಾರಿ, ಪೊಲೀಸರಿಂದ ಶೋಧ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Isaac Newton: ಇನ್ನು 35 ವರ್ಷಗಳ ಬಳಿಕವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

Isaac Newton: ಇನ್ನು 35 ವರ್ಷಗಳ ಬಳಿಕ ವಿಶ್ವ ಅಂತ್ಯ- ನ್ಯೂಟನ್‌ ಭವಿಷ್ಯ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ನೀರಿನ ಸಮಸ್ಯೆಯಾಗದಂತೆ ಜಲಮಂಡಳಿ ಸಿದ್ಧತೆ

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Bengaluru: ಈ ವಾರವೇ ಕಾವೇರಿ ನೀರಿನ ದರ ಏರಿಕೆ ಬಿಸಿ?

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Theft Case: ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ 2 ಕೆ.ಜಿ. ಚಿನ್ನ ಕಳವು ಮಾಡಿದ್ದವರ ಸೆರೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Television actor: ಕಿರುತೆರೆ ನಟ ಬಾಳಪ್ಪ ವಿರುದ್ಧ ಮತ್ತೊಂದು ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.