85 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಆಸ್ಟ್ರೇಲಿಯಾ ಸುದ್ದಿವಾಹಕ ಎಎಪಿ ಸ್ಥಗಿತ
180 ಮಂದಿಗೆ ಉದ್ಯೋಗ ನಷ್ಟ
Team Udayavani, Mar 3, 2020, 9:12 PM IST
ಮೆಲ್ಬೋರ್ನ್: ಆಸ್ಟ್ರೇಲಿಯಾದ ಸುದ್ದಿವಾಹಕ ಆಸ್ಟ್ರೇಲಿಯನ್ ಅಸೋಸಿಯೇಟೆಡ್ ಪ್ರಸ್(ಎಎಪಿ) ಮುಚ್ಚುವುದಾಗಿ ಮಂಗಳವಾರ ಘೋಷಿಸಲಾಗಿದೆ. ದೇಶದಲ್ಲಿ 85 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಎಎಪಿಯನ್ನು ಜೂನ್ ಹಾಗೂ ಬ್ಯುಸಿನೆಲ್ ಪೇಜ್ ಮಾಸ್ಟರ್ ಅನ್ನು ಆಗಸ್ಟ್ ಅಂತ್ಯಕ್ಕೆ ಸ್ಥಗಿತಗೊಳಿಸಲಾಗುವುದು ಕಂಪನಿಯ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಎಎಪಿ ಚೀಫ್ ಎಕ್ಸ್‌ಕ್ಯುಟಿವ್ ಬ್ರೂಸ್ ಡೇವಿಡ್ಸನ್, ನಿಜಕ್ಕೂ ಇದೊಂದು ಕಠಿಣ ನಿರ್ಧಾರ. ಆನ್‌ಲೈನ್ ಸುದ್ದಿಗಳು ಉಚಿತವಾಗಿ ಲಭ್ಯವಾಗುವುದರಿಂದ ವಹಿವಾಟು ಕುಸಿದ ಪರಿಣಾಮ ಸ್ಥಗಿತಗೊಳಿಸಲಾಗುತ್ತಿದೆ. ಇದರಿಂದ ಕನಿಷ್ಠ 180 ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಈ ಪೈಕಿ ಕೆಲವರನ್ನು ನ್ಯೂಸ್ ಕೋರ್ಪ್ ಹಾಗೂ ನೈನ್ ನ್ಯೂಸ್ ಚಾನೆಲ್‌ಗೆ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.