ಕಿತ್‌ನಾ ಅಚ್ಛಾ ಹೇ ಮೋದಿ :ಆಸೀಸ್ ಪ್ರಧಾನಿ ಸೆಲ್ಫಿ ವೈರಲ್!
Team Udayavani, Jun 29, 2019, 10:10 AM IST
ಒಸಾಕಾ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸೆಲ್ಫಿ ತೆಗೆಸಿಕೊಳ್ಳಲು ಕೋಟ್ಯಾಂತರ ಮಂದಿ ಇಚ್ಛಿಸುತ್ತಾರೆ. ಆ ಭಾಗ್ಯ ಎಲ್ಲರಿಗೂ ಲಭ್ಯವಾಗುವುದಿಲ್ಲ. ಆದರೆ ಮೋದಿ ಅವರು ಸಿನಿ ತಾರೆಗಳು, ರಾಜಕಾರಣಿಗಳೊಂದಿಗೆ ತೆಗೆಸಿಕೊಂಡ ಸೆಲ್ಫಿಗಳು ವೈರಲ್ ಆಗಿ ಹೆಡ್‌ಲೈನ್ ಆಗಿವೆ.
ಜಪಾನ್‌ನ ಜಿ-20 ಶೃಂಗ ಸಭೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದಿಗ್ಗಜ ನಾಯಕರು ಸೆಲ್ಫಿ ತೆಗೆಸಿಕೊಂಡು ಸಂಭ್ರಮಿಸಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಸ್ಕೋಟ್ ಮೊರಿಸನ್ ಅವರು ಸೆಲ್ಫಿ ತೆಗೆದುಕೊಂಡು ಕಿತ್ನಾ ಅಚ್ಛಾ ಹೇ ಮೋದಿ ಎಂದು ಮಾಡಿರುವ ಟ್ವೀಟ್ ವೈರಲ್ ಆಗಿದೆ.ಟ್ವೀಟ್ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯೆಗಳ ಮಹಾಪೂರವೇ ಹರಿದು ಬಂದಿದೆ.
ಉಭಯ ನಾಯಕರು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಮಾತುಕತೆ ನಡೆಸಿದ್ದಾರೆ.
Kithana acha he Modi! #G20OsakaSummit pic.twitter.com/BC6DyuX4lf
— Scott Morrison (@ScottMorrisonMP) June 28, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.