Paris Olympics: ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿರುವ ಪ್ಯಾರಿಸ್ನಲ್ಲಿ ಗ್ಯಾಂಗ್ರೇಪ್
Team Udayavani, Jul 25, 2024, 9:28 AM IST
ಪ್ಯಾರಿಸ್: ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿರುವ ಪ್ಯಾರಿಸ್ ನಗರದಲ್ಲಿ ಆಸ್ಟ್ರೇಲಿಯಾದ 25 ವರ್ಷದ ಪ್ರವಾಸಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.
ಅತ್ಯಾಚಾರ ನಡೆಸಿದ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಸಂತ್ರಸ್ತೆಯು ಛಿದ್ರಗೊಂಡ ಬಟ್ಟೆಯಲ್ಲಿ ಹೊಟೇಲ್ ಒಂದರಲ್ಲಿ ಆಶ್ರಯ ಪಡೆದಿದ್ದು, ಅವಳ ಸ್ಥಿತಿಯನ್ನು ನೋಡಿದ ಹೊಟೇಲ್ ಮಾಲಕ ಪೊಲೀಸರಿಗೆ ತಿಳಿಸಿದ್ದಾರೆ.
ಪ್ರಕರಣ ಕುರಿತ ತನಿಖೆ ಆರಂಭವಾಗಿದೆ ಎಂದು ಫ್ರೆಂಚ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Mangaluru: ಬೆಳ್ಳಂಬೆಳಗ್ಗೆ ಜೈಲಿಗೆ ಪೊಲೀಸ್ ಅಧಿಕಾರಿಗಳ ದಾಳಿ, ಡ್ರಗ್ಸ್, ಮೊಬೈಲ್ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.